ಅಂಗಾಂಗ ದಾನ ಕ್ಯಾಂಪೇನ್ ಗೆ ಅಂಬಾಸಿಡರ್ ಆಗಲು ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಆಹ್ವಾನಿಸಿದ ರಾಜ್ಯ ಸರಕಾರ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 24. ಡಾ. ರಾಜ್ಕುಮಾರ್ ಹಾಗೂ ಪುನೀತ್ ರಾಜ್ಕುಮಾರ್ ಅವರು ಅವರ ಸಾವಿನ ಬೆನ್ನಲ್ಲೇ ನೇತ್ರದಾನ ಮಾಡಿದ್ದರು. ಅಲ್ಲದೇ ನೇತ್ರದಾನ ಮಾಡುವಂತೆ ಅವರು ಅನೇಕರಿಗೆ ಸ್ಫೂರ್ತಿ ನೀಡಿದ್ದರು. ಈ ಕಾರಣದಿಂದ ಅಶ್ವಿನಿ ಪುನೀತ್ ಅವರಿಗೆ ‘ಅಂಗಾಂಗದಾನ ಕ್ಯಾಂಪೇನ್’ನ ರಾಯಭಾರಿ ಆಗುವಂತೆ ರಾಜ್ಯ ಸರಕಾರ ಆಹ್ವಾನಿಸಿದೆ. ಡಾ. ರಾಜ್ಕುಮಾರ್ ಕುಟುಂಬವು ಹಲವಾರು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದೆ. ಕೇವಲ ನಟನೆ ಮಾತ್ರವಲ್ಲದೇ ಹಲವು ಸಾಮಾಜಿಕ ಕೆಲಸಗಳ ಮೂಲಕವೂ ಈ ಕುಟುಂಬ ಗುರುತಿಸಿಕೊಂಡಿದೆ. ರಾಜ್ಕುಮಾರ್ […]

