ದಿ. ಪುನೀತ್ ರಾಜಕುಮಾರ್ ಅವರಿಗೆ ಇಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

((ನ್ಯೂಸ್ ಕಡಬ) newskadaba.com ನ.01:ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರಿಗೆ ರಾಜ್ಯೋತ್ಸವ ದಿನವಾದ ಇಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ವಿಧಾನಸೌಧದ ಮುಂಭಾಗದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಪುನೀತ್ ರಾಜಕುಮಾರ್ ಅವರ ಪರವಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಖ್ಯಾತ ನಟರಾದ ರಜನಿಕಾಂತ್, ಜೂನಿಯರ್ ಎನ್ಟಿಆರ್ ಹಾಗೂ ಮೂರ್ತಿ ಪ್ರತಿಷ್ಠಾನದ ಅಧ್ಯಕ್ಷ ಡಾ. ಸುಧಾ ಮೂರ್ತಿ ಪಾಲ್ಗೊಳ್ಳಲಿದ್ದಾರೆ. ಖ್ಯಾತ […]

ದಿ. ಪುನೀತ್ ರಾಜಕುಮಾರ್ ಅವರಿಗೆ ಇಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ Read More »

ಕರ್ನಾಟಕ