ಪುರಿ ದೇವಸ್ಥಾನದಲ್ಲಿ ಕಾಲ್ತುಳಿತ: ಡಿಸಿ, ಎಸ್ಪಿ ವರ್ಗ, ಇಬ್ಬರು ಅಧಿಕಾರಿಗಳು ಸಸ್ಪೆಂಡ್
(ನ್ಯೂಸ್ ಕಡಬ) newskadaba.com ಜು.29 : ಪುರಿ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತದಲ್ಲಿ ಮೂವರು ಸಾವನ್ನಪ್ಪಿ, ಸುಮಾರು 50ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ನಂತರ ಮುಖ್ಯಮಂತ್ರಿ ಮೋಹನ್ ಮಾಝಿ ಅವರು ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ಮತ್ತು ಎಸ್ಪಿ ವಿನೀತ್ ಅಗರ್ವಾಲ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದ್ದಾರೆ. ಕಾಲ್ತುಳಿತಕ್ಕೆ ಕಾರಣವಾದ ನಿರ್ಲಕ್ಷ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದು ಹೇಳರುವ ಸಿಎಂ, ಡಿಸಿಪಿ ಬಿಷ್ಣು ಪಾಟಿ ಮತ್ತು ಕಮಾಂಡೆಂಟ್ ಅಜಯ್ ಪಧಿ ಎಂಬಿಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದಾಗಿ ಅಧಿಕೃತ ಪ್ರಕಟಣೆಯಲ್ಲಿ […]
ಪುರಿ ದೇವಸ್ಥಾನದಲ್ಲಿ ಕಾಲ್ತುಳಿತ: ಡಿಸಿ, ಎಸ್ಪಿ ವರ್ಗ, ಇಬ್ಬರು ಅಧಿಕಾರಿಗಳು ಸಸ್ಪೆಂಡ್ Read More »
ರಾಷ್ಟ್ರೀಯ ನ್ಯೂಸ್
