ಪುರಿ ಜಗನ್ನಾಥ ಯಾತ್ರೆ ವೇಳೆ 600ಕ್ಕೂ ಹೆಚ್ಚು ಮಂದಿ ಅಸೌಖ್ಯ !
(ನ್ಯೂಸ್ ಕಡಬ) newskadaba.com ಜೂ.28: ಪ್ರಖ್ಯಾತ ಒಡಿಶಾದ ಪುರಿ ರಥಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪ ಮತ್ತು ಜನದಟ್ಟಣೆಯಿಂದಾಗಿ ಸುಮಾರು 625 ಜನರು ಅಸ್ವಸ್ಥಗೀಡಾಗಿ ಅನೇಕರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪುರಿ ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ಡಾ. ಕಿಶೋರ್ ಸತಪತಿ ಅವರ ಪ್ರಕಾರ, ಜನದಟ್ಟಣೆಯಿಂದಾಗಿ ಹಲವಾರು ಜನರಿಗೆ ಸಣ್ಣಪುಟ್ಟ ಗಾಯಗಳು, ವಾಂತಿ ಮತ್ತು ಮೂರ್ಛೆ ಹೋಗಿರುವುದು ವರದಿಯಾಗಿದೆ. ಹೆಚ್ಚಿನವರನ್ನು ಹೊರರೋಗಿ ಚಿಕಿತ್ಸಾಲಯಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಬಿಡುಗಡೆ ಮಾಡಲಾಯಿತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು […]
ಪುರಿ ಜಗನ್ನಾಥ ಯಾತ್ರೆ ವೇಳೆ 600ಕ್ಕೂ ಹೆಚ್ಚು ಮಂದಿ ಅಸೌಖ್ಯ ! Read More »
ರಾಷ್ಟ್ರೀಯ ನ್ಯೂಸ್
