ಭಾರತದ ಆರ್ಥಿಕ ಬೆಳವಣಿಗೆಯನ್ನು ಶ್ಲಾಘಿಸಿದ ಪುಟಿನ್; ಬ್ರಿಕ್ಸ್ ದೇಶಗಳಿಗೆ ಮಾದರಿ ಎಂದ ರಷ್ಯಾ ಅಧ್ಯಕ್ಷ
(ನ್ಯೂಸ್ ಕಡಬ) newskadaba.com ಅ.24, ಮಾಸ್ಕೋ: ಭಾರತದ ಆರ್ಥಿಕ ಬೆಳವಣಿಗೆಯನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮುಕ್ತಕಂಠದಿಂದ ಶ್ಲಾಘಿಸಿದರು. ಭಾರತದ ಬೆಳವಣಿಗೆ ಬ್ರಿಕ್ಸ್ ರಾಷ್ಟ್ರಗಳಿಗೆ ಮಾದರಿ ಎಂದೂ ಅವರು ಹೇಳಿದರು. ರಷ್ಯಾದ ಕಜಾನ್ನಲ್ಲಿ ನಡೆಯುತ್ತಿರುವ 16ನೇ ಬ್ರಿಕ್ಸ್ ಶೃಂಗಸಭೆ ಯಲ್ಲಿ ಅವರು ಮಾತನಾಡಿ ಭಾರತದ ಸಾಧನೆಗೆ ಮೆಚ್ಚುಗೆ ಸೂಚಿಸಿದರು. ಜತೆಗೆ 3 ದಿನಗಳ ಶೃಂಗಸಭೆಯಲ್ಲಿ ಭಾಗವಹಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು. “ನಾವೆಲ್ಲರೂ ಹೆಚ್ಚಿನ ಆರ್ಥಿಕ ಬೆಳವಣಿಗೆಯ ದರವನ್ನು ಖಚಿತಪಡಿಸಿಕೊಳ್ಳುವ ಅಗತ್ಯದ ಬಗ್ಗೆ ಮಾತನಾಡುತ್ತೇವೆ. ನೀವು […]
ಭಾರತದ ಆರ್ಥಿಕ ಬೆಳವಣಿಗೆಯನ್ನು ಶ್ಲಾಘಿಸಿದ ಪುಟಿನ್; ಬ್ರಿಕ್ಸ್ ದೇಶಗಳಿಗೆ ಮಾದರಿ ಎಂದ ರಷ್ಯಾ ಅಧ್ಯಕ್ಷ Read More »
ಕರಾವಳಿ
