ಪುತ್ತೂರು: ದ್ವಿಚಕ್ರ ವಾಹನ ಹಾಗೂ ಮಿನಿಬಸ್ ನಡುವೆ ಢಿಕ್ಕಿ – ಸವಾರ ಮೃತ್ಯು

(ನ್ಯೂಸ್ ಕಡಬ) neskadaba.com ಪುತ್ತೂರು, ಫೆ. 26. ದ್ವಿಚಕ್ರ ವಾಹನ ಮತ್ತು ಮಿನಿ ಟೂರಿಸ್ಟ್ ಬಸ್ ನಡುವೆ ಢಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಬಕ ಸಮೀಪದ ಪೋಳ್ಯದಲ್ಲಿ ಭಾನುವಾರದಂದು ರಾತ್ರಿ ನಡೆದಿದೆ. ಮೃತ ಸವಾರನನ್ನ ಅಳಕೆಮಜಲು ನಿವಾಸಿ ಕ್ಲಿಫರ್ಡ್ ಮೊರಾಸ್ ರಾಜ(45) ಎಂದು ಗುರುತಿಸಲಾಗಿದೆ. ಸ್ಕೂಟರ್ ಸಹಸವಾರರಾಗಿದ್ದ ಬಿಹಾರ ಮೂಲದ ಸುರೇಂದರ್ (29) ಮತ್ತು ಸನ್ನೀಫ್ (28) ಎಂಬವರು ಗಾಯಗೊಂಡಿದ್ದಾರೆ. ರವಿವಾರದಂದು ರಜೆಯಿದ್ದ ಕಾರಣ ಕ್ಲಿಫರ್ಡ್ ಮೊರಾಸ್ ಅವರು ಅಳಕೆಮಜಲಿನಲ್ಲಿ ಖಾಸಗಿ […]

ಪುತ್ತೂರು: ದ್ವಿಚಕ್ರ ವಾಹನ ಹಾಗೂ ಮಿನಿಬಸ್ ನಡುವೆ ಢಿಕ್ಕಿ – ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್