ಅಪ್ರಾಪ್ತೆ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಸೆ. 9 ರ ವರೆಗೆ ನ್ಯಾಯಾಂಗ ಬಂಧನ

(ನ್ಯೂಸ್‌ ಕಡಬ) newskadaba.com ಆ. 29. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವಕನೋರ್ವನ ವಿರುದ್ಧ ಪುತ್ತೂರು ಮಹಿಳಾ ಪೊಳಿಸ್‌ ರಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಗುಡ್ಡಗಾಡು ರೈಲ್ವೆ ಹಳಿ ಪ್ರದೇಶದ ಬಳಿ ವ್ಯಕ್ತಿಯೊಬ್ಬ ತನ್ನ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅಪ್ರಾಪ್ತ ಬಾಲಕಿಯೊಬ್ಬಳು ನೀಡಿದ ದೂರಿನ ಮೇರೆಗೆ ದ.ಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಸಂತ್ರಸ್ತೆಯು ಕಳೆದ 2 ತಿಂಗಳಿನಿಂದ ಪುತ್ತೂರು ಪಟ್ಟಣದ ಬಾಡಿಗೆ […]

ಅಪ್ರಾಪ್ತೆ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಸೆ. 9 ರ ವರೆಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್