ಪುತ್ತೂರು: ಕಿರಿಯ ವಿಭಾಗದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶಶಾಂಕ್ ರೈ ಪಟ್ಟೆ ಪ್ರಥಮ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 03.  ಇಂಡೋ-ನೇಪಾಳ ಅಂತರಾಷ್ಟ್ರೀಯ ಆಹ್ವಾನಿತ ಪುರುಷರ ಮತ್ತು ಮಹಿಳೆಯರ ಕ್ರೀಡಾ ಚಾಂಪಿಯನ್‌ಶಿಪ್-2024 ನ ಕಿರಿಯ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಭಾರತ ತಂಡ ಪ್ರಥಮ ಸ್ಥಾನ ಗಳಿಸಿದೆ. ಈ ಪಂದ್ಯಾಕೂಟದಲ್ಲಿ ಭಾರತ ತಂಡವನ್ನು ಪುತ್ತೂರಿನ ಶಶಾಂಕ್ ರೈ ಪಟ್ಟೆ(19) ಅವರು ಪ್ರತಿನಿಧಿಸಿರುತ್ತಾರೆ. ಸೆಪ್ಟೆಂಬರ್ 2 ರಂದು ನೇಪಾಳದಲ್ಲಿ ನಡೆದ ಕಿರಿಯ ವಿಭಾಗದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ಸದಾನಂದ ರೈ ಹಾಗೂ […]

ಪುತ್ತೂರು: ಕಿರಿಯ ವಿಭಾಗದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶಶಾಂಕ್ ರೈ ಪಟ್ಟೆ ಪ್ರಥಮ Read More »

ಕ್ರೀಡಾ ನ್ಯೂಸ್