ಪುತ್ತೂರು: ಜೂನ್ 30 ರಂದು ಯುವನಿಧಿ ಅರ್ಜಿಗಳ ವಿಲೇವಾರಿ ಶಿಬಿರ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 26. ಪುತ್ತೂರು ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ  ಉಮಾನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಜೂನ್ 30ರಂದು ಬೆಳಿಗ್ಗೆ 10 ರಿಂದ ಅಪರಾಹ್ನ ಗಂಟೆ 2ರ ವರೆಗೆ ಯುವನಿಧಿ ನೋಂದಾವಣೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರವನ್ನು ಪುತ್ತೂರು ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಪುತ್ತೂರು ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ ಯುವನಿಧಿ ಯೋಜನೆಯಡಿ 2023 ಹಾಗೂ 2024ನೇ ಸಾಲಿನಲ್ಲಿ ಯಾವುದೇ […]

ಪುತ್ತೂರು: ಜೂನ್ 30 ರಂದು ಯುವನಿಧಿ ಅರ್ಜಿಗಳ ವಿಲೇವಾರಿ ಶಿಬಿರ Read More »

ಕರಾವಳಿ