ಪುತ್ತೂರು: ಹರಿವೆ ಸೊಪ್ಪಿನ ಪದಾರ್ಥ ಸೇವಿ ಮೂವರು ಅಸ್ವಸ್ಥ ➤ ಆಸ್ಪತ್ರೆಗೆ ದಾಖಲು
(ನ್ಯೂಸ್ ಕಡಬ)newskadaba.com ಪುತ್ತೂರು, ಏ.29. ಮನೆಯಲ್ಲೇ ಬೆಳೆದ ಹರಿವೆ ಸೊಪ್ಪಿನ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಮೂವರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳ್ಳಿಪ್ಪಾಡಿ ಗ್ರಾಮದ ಕೈಲಾಜೆ ಎಂಬವಲ್ಲಿ ನಡೆದಿದೆ. ಬೆಳ್ಳಿಪ್ಪಾಡಿಯ ಕೈಲಾಜೆ ಕೊರಗಪ್ಪ ಗೌಡ ಹಾಗೂ ಅವರ ಪತ್ನಿ ಲಲಿತಾ ಹಾಗೂ ಮನೆಗೆ ಬಂದಿದ್ದ ರಮೇಶ ಅಡ್ಕರಗುರಿ ಆಸ್ಪತ್ರೆಗೆ ದಾಖಲಾದವರು ಎಂದು ವರದಿಯಾಗಿದೆ.
ಪುತ್ತೂರು: ಹರಿವೆ ಸೊಪ್ಪಿನ ಪದಾರ್ಥ ಸೇವಿ ಮೂವರು ಅಸ್ವಸ್ಥ ➤ ಆಸ್ಪತ್ರೆಗೆ ದಾಖಲು Read More »
ಕರಾವಳಿ





