puttur

ಪುತ್ತೂರು : ಅಕ್ರಮ ಗೋ ಸಾಗಾಟ      ➤ ಇಬ್ಬರು ಆರೋಪಿಗಳ ಬಂಧನ…!!!  

(ನ್ಯೂಸ್ ಕಡಬ) newskadaba.com  ಪುತ್ತೂರು, ಡಿ.19  ಹಸು ಮತ್ತು ಕರುವನ್ನು ಪಿಕಪ್ ವೊಂದರಲ್ಲಿ  ಪೆರ್ಲಕ್ಕೆ ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಆರ್ಲಪದವು ಎಂಬಲ್ಲಿ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪಿಕಪ್ ವಾಹನ ಮತ್ತು ಅದರಲ್ಲಿದ್ದ ಹಸು, ಕರು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಗಳನ್ನು ಜಗನ್ನಾಥ (62) ಮತ್ತು ಪಿಕಪ್ ಚಾಲಕ ಗೌರಿಶಂಕರ್ (51) ಎಂದು ಗುರುತಿಸಲಾಗಿದೆ. ಇವರು ಪೆರ್ಲ ಕಡೆ ಪಿಕಪ್ ವಾಹನದಲ್ಲಿ ಹಸು ಮತ್ತು ಕರುವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ […]

ಪುತ್ತೂರು : ಅಕ್ರಮ ಗೋ ಸಾಗಾಟ      ➤ ಇಬ್ಬರು ಆರೋಪಿಗಳ ಬಂಧನ…!!!   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು                            

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 17. ಜ್ವರದಿಂದ ಬಳಲುತ್ತಿದ್ದವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಮಾಡ್ನೂರು ಗ್ರಾಮದ ಕಾವು ನಿವಾಸಿ ಧರ್ಮಲಿಂಗಮ್ ಮತ್ತು ತಮಿಳ್ ಸೆಲ್ವಿ ದಂಪತಿಯ ಪುತ್ರಿ, 9ನೇ ತರಗತಿಯ ಅನುಶ್ರೀ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈಕೆ ಪುತ್ತೂರಿನ ಆಸ್ಪತ್ರೆಯೊಂದರಿಂದ ಔಷಧಿ ಪಡೆದಿದ್ದರು. ಆರೋಗ್ಯ ತೀರ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು                             Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿ  

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 16. ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವನಿಗೆ ಕಾರೊಂದು ಡಿಕ್ಕಿಯಾದ ಘಟನೆ ಹಾರಾಡಿಯಲ್ಲಿ ಸಂಭವಿಸಿದೆ. ಶಾಲಾ ವಿದ್ಯಾರ್ಥಿಯು ರಸ್ತೆ ದಾಟುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರೊಂದು ಆಕೆಗೆ ಡಿಕಿಯಾಗಿದ್ದು, ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಾಹನಗಳ ದಟ್ಟಣೆ ಹೆಚ್ಚಾಗಿದ್ದು ಶಾಲಾ ವಿದ್ಯಾರ್ಥಿಗಳು ರಸ್ತೆ ದಾಟುವ ವೇಳೆ ರಸ್ತೆ ವಿಭಜಕದಲ್ಲಿ ಗೊಂದಲವುಂಟಾಗಿ ಅತ್ತಿಂದಿತ್ತ ಬರುವ ವಾಹನಗಳನ್ನು ಗಮನಿಸಲಾರದೇ ಅನೇಕ ಬಾರಿ ಸಣ್ಣ ಪುಟ್ಟ ಅಪಘಾತಕ್ಕೀಡಾಗುತ್ತಿದೆ.

ಪುತ್ತೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ ವಾಹನ ಢಿಕ್ಕಿ ➤ ಪಾದಾಚಾರಿ ಸ್ಥಳದಲ್ಲೇ ಮೃತ್ಯು…!!!!

(ನ್ಯೂಸ್ ಕಡಬ) newskadaba.com  ಪುತ್ತೂರು, ಡಿ. 10. ಶಾಲಾ ವಾಹನ ಡಿಕ್ಕಿಯಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಎಂಬಲ್ಲಿ ಸಂಭವಿಸಿದೆ.   ಮೃತರನ್ನು ಕಾಪು ಮಲ್ಲಾರು ನಿವಾಸಿ ರವೀಂದ್ರನಾಥ ಶೆಟ್ಟಿರವರ ಪತ್ನಿ ಸಪ್ನ(54) ಎಂದು ಗುರುತಿಸಲಾಗಿದೆ. ಇವರು ದಿನಸಿ ಅಂಗಡಿಗೆ ತೆರಳಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಮಂಗಳೂರಿನಿಂದ ಉಡುಪಿಗೆ ಚಲಿಸುತ್ತಿದ್ದ ಖಾಸಗಿ ವಿದ್ಯಾಸಂಸ್ಥೆಯ ವಾಹನ ಡಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.    

ಶಾಲಾ ವಾಹನ ಢಿಕ್ಕಿ ➤ ಪಾದಾಚಾರಿ ಸ್ಥಳದಲ್ಲೇ ಮೃತ್ಯು…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಅನಧಿಕೃತ ವೋಟರ್ ಐಡಿ ವಿತರಣೆ ಆರೋಪ ➤ ಜನಸೇವಾ ಕೇಂದ್ರಕ್ಕೆ ಎಸಿ ದಾಳಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 06. ಅನಧಿಕೃತವಾಗಿ ಮತದಾರನ ಗುರುತಿನ ಚೀಟಿ ವಿತರಣೆ ಮಾಡಿದ ಆರೋಪದಡಿ ತಾಲೂಕು ಕಚೇರಿ ರಸ್ತೆಯಲ್ಲಿರುವ ಜನಸೇವಾ ಕೇಂದ್ರವೊಂದರ ಮೇಲೆ ಎಸಿ ಹಾಗೂ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡವು ದಾಳಿ ನಡೆಸಿ ಅಂಗಡಿಯನ್ನು ಮುಟ್ಟುಗೋಲು ಹಾಕಿರುವ ಘಟನೆ ನಡೆದಿದೆ.   ಮಂಜಲ್ಪಡ್ಪು ನಿವಾಸಿಯ ಮಗನ ವೋಡರ್ ಐಡಿ ಕಳೆದುಹೋಗಿದ್ದರಿಂದ ಅವರು ಜನ ಸೇವಾ ಕೇಂದ್ರಕ್ಕೆ ತೆರಳಿ ವಿಷಯ ತಿಳಿಸಿ ಓಟರ್ ಐಡಿ ಮತ್ತೆ ಪಡೆಯುವ ನಿಟ್ಟಿನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ವೇಳೆ

ಪುತ್ತೂರು: ಅನಧಿಕೃತ ವೋಟರ್ ಐಡಿ ವಿತರಣೆ ಆರೋಪ ➤ ಜನಸೇವಾ ಕೇಂದ್ರಕ್ಕೆ ಎಸಿ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ➤ ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.27. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದ ಹಿನ್ನೆಲೆಯಲ್ಲಿ ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಸ್ವಯಂಪ್ರೇರಿತ ಬಂದ್ ನಡೆಸಲು ಎಂದು ಹಿಂದೂ ಸಂಘಟನೆಯ ಮುಖಂಡರು ಕರೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಹಿಂದೂ ಮುಖಂಡ ಮುರಳೀಕೃಷ್ಣ ಹಸಂತ್ತಡ್ಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಜು.27 ರಂದು ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ➤ ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಆಸಿಡ್ ಸೇವಿಸಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 12. ಆಸಿಡ್ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಬಡಗನ್ನೂರು ಗ್ರಾಮದ ಸಂಪಿಗೆಮಜಲು ವ್ಯಕ್ತಿಯೋರ್ವರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದ ಘಟನೆ ವರದಿಯಾಗಿದೆ. ಮೃತರನ್ನು ಬಡಗನ್ನೂರು ಗ್ರಾಮದ ಸಂಪಿಗೆಮಜಲು ನಿವಾಸಿ ವೆಂಕಪ್ಪ ಗೌಡ ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು ಜ.10ರಂದು ರಬ್ಬರ್ ಹಾಲಿಗೆ ಮಿಕ್ಸ್ ಮಾಡಲೆಂದು ತಂದಿರಿಸಿದ್ದ ಆಸಿಡ್ ಅನ್ನು ಸೇವಿಸಿದ್ದು, ಇದನ್ನು ಗಮನಿಸಿದ ಪತ್ನಿ ಹೇಮಲತಾ ಮತ್ತು ಮನೆ ಮಂದಿ ತಕ್ಷಣವೇ ವೆಂಕಪ್ಪ ಗೌಡರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ, ಬಳಿಕ

ಪುತ್ತೂರು: ಆಸಿಡ್ ಸೇವಿಸಿ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಚಿರತೆ ಪ್ರತ್ಯಕ್ಷ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 04. ಬಡಾವಣೆಯೊಂದರ ಕಾಂಪೌಂಡ್ ಗೋಡೆಯ ಮೇಲೆ ಚಿರತೆ ಮತ್ತು ಎರಡು ಚಿರತೆ ಮರಿಗಳು ಓಡಾಡಿರುವುದು ಪಡೀಲ್ ನಿಂದ ವರದಿಯಾಗಿದೆ. ಇಲ್ಲಿನ ಬಡಾವಣೆಯ ಚಂದ್ರಶೇಖರ್ ಭಟ್ ಎಂಬವರ ಅಂಗಳದಲ್ಲಿರುವ ಕಾಂಪೌಂಡ್ ಗೋಡೆಯ ಮೇಲೆ ಈ ಚಿರತೆಗಳು ಇರುವುದನ್ನು ಅವರ ಪತ್ನಿ ನೋಡಿರುವುದಾಗಿ ತಿಳಿದು ಬಂದಿದೆ.

ಪುತ್ತೂರು: ಚಿರತೆ ಪ್ರತ್ಯಕ್ಷ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ್ರಾಮ ಪಂಚಾಯತ್ ಚುನಾವಣೆ ಮೊದಲನೇ ಹಂತ ➤ 3,854 ಅಭ್ಯರ್ಥಿಗಳು ಕಣದಲ್ಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 22 ರಂದು ನಡೆಯುವ ಮೊದಲನೇ ಹಂತದದಲ್ಲಿ ಮಂಗಳೂರು 37, ಮೂಡಬಿದಿರೆ 12, ಮತ್ತು ಬಂಟ್ವಾಳ 57 ಗ್ರಾಮ ಪಂಚಾಯತಿಗಳಲ್ಲಿ ಒಟ್ಟು 106 ಗ್ರಾಮಪಂಚಾಯತ್‍ಗಳ 1681 ಕ್ಷೇತ್ರಗಳಲ್ಲಿ 50 ಕ್ಷೇತ್ರಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿ 1631 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ವರ್ಗವಾರು ಸಂಖ್ಯಾ ವಿವರ: ಅನುಸೂಚಿತ ಜಾತಿಯಲ್ಲಿ ಒಟ್ಟು 238, ಅನುಸೂಚಿತ ಪಂಗಡದಲ್ಲಿ ಒಟ್ಟು 215 ಹಾಗೂ ಹಿಂದುಳಿದ ಅ ವರ್ಗದಲ್ಲಿ 958,

ಗ್ರಾಮ ಪಂಚಾಯತ್ ಚುನಾವಣೆ ಮೊದಲನೇ ಹಂತ ➤ 3,854 ಅಭ್ಯರ್ಥಿಗಳು ಕಣದಲ್ಲಿ Read More »

ಕರಾವಳಿ

ದಿ. ಕಾರ್ತಿಕ್ ಮೇರ್ಲ ಅವರ ಸ್ಮರಣಾರ್ಥ ಸಾರ್ವಜನಿಕ ಬಸ್ ತಂಗುದಾಣ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಪುತ್ತೂರು. ಸೆ.03:   ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಜಾಗರಣಾ ವೇದಿಕೆ ಪುತ್ತೂರು ತಾಲೂಕು ಕಾರ್ಯದರ್ಶಿಯಾಗಿದ್ದ ದಿ. ಕಾರ್ತಿಕ್ ಮೇರ್ಲ ಅವರ ಸ್ಮರಣಾರ್ಥ ಸಂಪ್ಯದಲ್ಲಿ ಸಾರ್ವಜನಿಕ ಬಸ್ ತಂಗುದಾಣ ನಿರ್ಮಾಣವಾಗಿದ್ದು ಇಂದು ( ಸೆ.03) ಕಾರ್ತಿಕ್ ರವರ ತಂದೆ ರಮೇಶ್ ಸುವರ್ಣ ಹಾಗೂ ತಾಯಿ ಹೇಮಾವತಿ ಯವರು ಲೋಕಾರ್ಪಣೆ ಮಾಡಿದರು.   ಈ ಸಂದರ್ಭದಲ್ಲಿ ಹಿಂ.ಜಾ.ವೇ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ , ತಾ. ಪಂ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾ ಕೃಷ್ಣ

ದಿ. ಕಾರ್ತಿಕ್ ಮೇರ್ಲ ಅವರ ಸ್ಮರಣಾರ್ಥ ಸಾರ್ವಜನಿಕ ಬಸ್ ತಂಗುದಾಣ ಲೋಕಾರ್ಪಣೆ Read More »

ಕರಾವಳಿ, ಕರ್ನಾಟಕ
Scroll to Top