ಕಡಬ: ರಾಮಕುಂಜ ಸಂಸ್ಕೃತ ಹಿ.ಪ್ರಾ.ಶಾಲಾ ಶತಮಾನೋತ್ಸವ ► ಪೂರ್ವಭಾವಿ ಸಭೆ, ಸಮಿತಿ ರಚನೆ
(ನ್ಯೂಸ್ ಕಡಬ) newskadaba.com ಕಡಬ, ನ.8. ಗ್ರಾಮೀಣ ಪ್ರದೇಶದಲ್ಲಿ 1919ರಲ್ಲಿ ಆರಂಭಗೊಂಡ ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವದ ಸಂಭ್ರಮದಲ್ಲಿದೆ. ವಿದ್ಯಾಲಯದ ಶತಮಾನದ ಹಾದಿಯಲ್ಲಿ ಸೇವೆಗೈದವರನ್ನು ಸ್ಮರಿಸುವ ಉತ್ಸವವನ್ನು 2018ರ ಕೊನೆಗೆ ನಡೆಸಲು ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀ ಪಾದರ ಮಾರ್ಗದರ್ಶನದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಶಾಲಾ ಆಡಳಿತ ಮಂಡಳಿ ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಸದಸ್ಯರ ಉಪಸ್ಥಿತಿಯಲ್ಲಿ ಹಾಗೂ ಊರವರ ಸಹಭಾಗಿತ್ವದಲ್ಲಿ ಶತಮಾನೋತ್ಸವದ ಆಚರಣೆಗೆ ವಿವಿಧ ಸಮಿತಿಗಳಿಗೆ ಮುಖ್ಯಸ್ಥರನ್ನು ಸಭೆಯಲ್ಲಿ ಆಯ್ಕೆ ಮಾಡಲಾಯಿತು. […]
ಕಡಬ: ರಾಮಕುಂಜ ಸಂಸ್ಕೃತ ಹಿ.ಪ್ರಾ.ಶಾಲಾ ಶತಮಾನೋತ್ಸವ ► ಪೂರ್ವಭಾವಿ ಸಭೆ, ಸಮಿತಿ ರಚನೆ Read More »
ಕರಾವಳಿ









