ಪುತ್ತೂರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಆರೋಪ ಸಾಬೀತು; ಆರೋಪಿಗೆ ಜೈಲು ಶಿಕ್ಷೆ, ದಂಡ
(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ಕೆದಂಬಾಡಿ ಗ್ರಾಮದ ತಿಂಗಳಾಡಿಯಲ್ಲಿ ಅಂಗಡಿಯೊಂದಕ್ಕೆ ಬಂದಿದ್ದ ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನಿಸಿದ್ದ ಪ್ರಕರಣದ ಆರೋಪ ಸಾಬೀತಾಗಿದ್ದು, ಆರೋಪಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಪುತ್ತೂರು ಹೆಚ್ಚುವರಿ ಹಿರಿಯ ಪ್ರಧಾನ ವ್ಯವಹಾರಿಕ ನ್ಯಾಯಾಧೀಶ ದೇವರಾಜ್ ಅರಸ್ ವೈ.ಎಚ್. ಅವರ ಪೀಠ ತೀರ್ಪು ಪ್ರಕಟಿಸಿದೆ. ಬದ್ರುದ್ದೀನ್ ಯಾನೆ ಬದ್ರು ಶಿಕ್ಷೆಗೆ ಒಳಗಾದ ಅಪರಾಧಿ. 2022ರ ಸೆ. 14ರಂದು ತಿಂಗಳಾಡಿಯ ನ್ಯೂ ಸೂಪರ್ ಬಜಾರ್ ಜನರಲ್ ಸ್ಟೋರ್ ಸ್ವೀಟ್ ಸ್ಟಾಲ್ […]
ಪುತ್ತೂರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಆರೋಪ ಸಾಬೀತು; ಆರೋಪಿಗೆ ಜೈಲು ಶಿಕ್ಷೆ, ದಂಡ Read More »
ಕರಾವಳಿ






