ಅಗತ್ಯ ಬಿದ್ದರೆ ಪೊಲೀಸರ ಮನೆ ಮುಂದೆಯೂ ಪ್ರತಿಭಟನೆ ನಡೆಸುತ್ತೇವೆ – ಶಾಸಕ ಭರತ್ ಶೆಟ್ಟಿ
(ನ್ಯೂಸ್ ಕಡಬ) newskadaba.com ಪುತ್ತೂರು, ಆ. 29. ರಾಜ್ಯಪಾಲರಿಗೆ ಬೆದರಿಕೆ ಹಾಕಿದ ಐವನ್ ಡಿಸೋಜಾ ಮೇಲೆ ಪ್ರಕರಣ ದಾಖಲಿಸಲು ಪೊಲೀಸರು ಹಿಂದೆ ಮುಂದೆ ನೋಡುತ್ತಿದ್ದು, ಅಗತ್ಯ ಬಂದರೆ ಪೊಲೀಸರ ಮನೆ ಮುಂದೆಯೂ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ. ಮುಡಾ ಹಗರಣದ ಹಿನ್ನೆಲೆ ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಮತ್ತು ಎಂಎಲ್.ಸಿ ಐವನ್ ಡಿಸೋಜಾ ಮೇಲೆ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದೆ. ಈ ವೇಳೆ ಮಾತನಾಡಿದ ಶಾಸಕ […]
ಅಗತ್ಯ ಬಿದ್ದರೆ ಪೊಲೀಸರ ಮನೆ ಮುಂದೆಯೂ ಪ್ರತಿಭಟನೆ ನಡೆಸುತ್ತೇವೆ – ಶಾಸಕ ಭರತ್ ಶೆಟ್ಟಿ Read More »
ಕರಾವಳಿ, ಕರ್ನಾಟಕ

