ಪುತ್ತೂರು: ಯುವತಿಯೊಂದಿಗೆ ಕೆಎಸ್ಆರ್ ಟಿಸಿ ಬಸ್ ನಲ್ಲಿ ಅನುಚಿತ ವರ್ತನೆ-ಆರೋಪಿ ವಶ
(ನ್ಯೂಸ್ ಕಡಬ) newskadaba.com ಜು.23: ಜುಲೈ 22ರಂದು ಪುತ್ತೂರು ಕೆ.ಎಸ್.ಆರ್.ಟಿಸಿ ಬಸ್ ನಲ್ಲಿ ವ್ಯಕ್ತಿಯೋರ್ವ ಯುವತಿಯ ಪಕ್ಕದಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ. ಈ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ಮಂಗಳೂರಿನ ಮಹಮ್ಮದ್ ತೌಹೀದ್ ಎಂಬಾತನನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ದೂರುದಾರ ಯುವತಿ ಜುಲೈ 22ರಂದು ಕಾಲೇಜು ಮುಗಿಸಿಕೊಂಡು ಸಂಜೆ ಮಂಗಳೂರಿನಿಂದ ಪುತ್ತೂರು ಬರುವ ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಸಂಜೆ ಸುಮಾರು […]
ಪುತ್ತೂರು: ಯುವತಿಯೊಂದಿಗೆ ಕೆಎಸ್ಆರ್ ಟಿಸಿ ಬಸ್ ನಲ್ಲಿ ಅನುಚಿತ ವರ್ತನೆ-ಆರೋಪಿ ವಶ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್





