putturu

ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು 

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 02.  ಲೈಂಗಿಕ ದೌರ್ಜನ್ಯ ಆರೋಪ ಮೇಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ನೀಡಿದ ದೂರಿನ ಅನುಸಾರ, “ನಾನು ಅರುಣ್ ಕುಮಾರ್ ಪುತ್ತಿಲ ಅವರ ಹಿಂದುತ್ವ ಸಿದ್ಧಾಂತದಿಂದ ಪ್ರಭಾವಿತನಾಗಿದ್ದೆ ಮತ್ತು ಅವರ ಅಭಿಮಾನಿಯಾಗಿದ್ದೇನೆ. ನಾನು ಸಾಮಾಜಿಕ ಜಾಲತಾಣಗಳಲ್ಲಿ ಅವರಿಗೆ ಬೆಂಬಲ ನೀಡುತ್ತಿದ್ದೆ. 2023ರ ಜೂನ್ ನಲ್ಲಿ ಬೆಂಗಳೂರಿನ ಹೋಟೆಲ್‌ ಗೆ ಬರುವಂತೆ ಹೇಳಿ ಲೈಂಗಿಕ ದೌರ್ಜನ್ಯ ನಡೆದಿದೆ. […]

ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು  Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅರುಣ್‌ ಪುತ್ತಿಲ ವಿರುದ್ಧ  ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ಹೊರಡಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 30.  ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಪುತ್ತೂರಿನ ಬಿಜೆಪಿ ಮುಖಂಡ ಅರುಣ್‌ ಪುತ್ತಿಲ ಕೋರ್ಟ್‌ ಮೊರೆ ಹೋಗಿದ್ದರು. ನಿರ್ಬಂಧಕಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಾನ್ಯ ಮಾಡಿದ್ದು, ಮಾನಹಾನಿ, ತೇಜೋವಧೆ ಸುದ್ದಿಗಳನ್ನು, ವರದಿಗಳನ್ನು ಪ್ರಸಾರ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿದೆ. ಪುತ್ತಿಲ ಅವರ ಮಾನಹಾನಿ ಆಗುವಂತಹ ಯಾವುದೇ ಸುದ್ದಿ ಅಥವಾ ವರದಿಗಳನ್ನು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳು ಪ್ರಕಟಿಸುವುದಾಗಲೀ

ಪುತ್ತೂರು: ಅರುಣ್‌ ಪುತ್ತಿಲ ವಿರುದ್ಧ  ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ಹೊರಡಿಸಿದ ಕೋರ್ಟ್ Read More »

ಕರಾವಳಿ

ಪುತ್ತೂರು: ಕೃಷಿ ಜಾಗಕ್ಕೆ ಪ್ರವೇಶಿಸಿ ಹಲ್ಲೆ ಆರೋಪ ➤ ಮಹಿಳೆ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 28. ಕೃಷಿ ಜಾಗಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಆಶಾಎಂದು ಗುರುತಿಸಲಾಗಿದೆ. ಅರುಣ್ ಕುಮಾರ್ ರೈ ಮತ್ತು ಕೆಲಸಗಾರರಾದ ವಿನಯ್ ಮತ್ತು ಸುಂದರರವರು ಅಕ್ರಮವಾಗಿ ತಂತಿ ಬೀಲಿ ಹಾಕುತ್ತಿದ್ದು, ಈ ಕುರಿತು ಪ್ರಶ್ನಿಸಿದಾಗ ನನಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂಧಿಸಿ ಮಾನಭಂಗಕ್ಕೆ ಯತ್ನಿಸಿದ್ದಾರಲ್ಲದೆ ಕೊಲೆ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ

ಪುತ್ತೂರು: ಕೃಷಿ ಜಾಗಕ್ಕೆ ಪ್ರವೇಶಿಸಿ ಹಲ್ಲೆ ಆರೋಪ ➤ ಮಹಿಳೆ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸರಕಾರಿ ಕಛೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ? ►ದೂರುಗಳನ್ನುಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತ ಆಧಿಕಾರಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .17.  ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಾಗುವುದು. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ  ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪತ್ರದಲ್ಲಿ

ಸರಕಾರಿ ಕಛೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ? ►ದೂರುಗಳನ್ನುಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತ ಆಧಿಕಾರಿಗಳು Read More »

ಕರಾವಳಿ

ಆಲಂಕಾರು: ರಬ್ಬರ್ ಮರಕ್ಕೆ ಬೇರು ರೋಗ ► ರಬ್ಬರ್ ಬೆಳೆಗಾರರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ಕಡಬ, ನ.13. ಪುತ್ತೂರು ತಾಲೂಕಿನ ಆಲಂಕಾರು  ಗ್ರಾಮದ ರೈತ ಪುಟ್ಟಣ್ಣ ಮುಗೇರ ರಬ್ಬರ್ ಮರದ ಬೇರಿನಲ್ಲಿ ರೋಗ ಕಾಣಿಸಿಕೊಂಡಿದ್ದು ಈ ಅಪರೂಪದ ರೋಗದಿಂದ  ರಬ್ಬರ್ ಬೆಳೆಗಾರರಲ್ಲಿ ಆತಂಕ ಮನೆಮಾಡಿದೆ. ಆಲಂಕಾರು ಗ್ರಾಮದ ಪುಟ್ಟಣ್ಣ ಮುಗೇರರವರ 600 ರಬ್ಬರ್ ಗಿಡಗಳ ಪ್ಲಾಂಟೇಶನ್‍ನಲ್ಲಿ ಈಗಾಗಲೇ ಸುಮಾರು  20ಕ್ಕೂ ಅಧಿಕ ಮರಗಳು ಈ ರೋಗಕ್ಕೆ ಬಲಿಯಾಗಿದೆ. ರೋಗಕ್ಕೆ ತುತ್ತಾದ ಮರ ಆರು ತಿಂಗಳಲ್ಲಿ ಯಾವುದೇ ರೀತಿಯ ಬದಲಾವಣೆಯು ಕಾಣುವುದಿಲ್ಲ. ಆರು ತಿಂಗಳು ಕಳೆದ ಬಳಿಕ ಮರದ ಎಲೆ ಹಳದಿ

ಆಲಂಕಾರು: ರಬ್ಬರ್ ಮರಕ್ಕೆ ಬೇರು ರೋಗ ► ರಬ್ಬರ್ ಬೆಳೆಗಾರರಲ್ಲಿ ಆತಂಕ Read More »

ಕರಾವಳಿ

ಬೆಳಗಾವಿ ಚಲೋ ಕಾರ್ಯಕ್ರಮದಲ್ಲಿ ಪುತ್ತೂರಿನ ವೈದ್ಯರುಗಳು ಭಾಗಿ..!!!

(ನ್ಯೂಸ್ ಕಡಬ) newskadaba.com ಪುತ್ತೂರು, ನ.13.: ರಾಜ್ಯ ಸರಕಾರವು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆ.ಪಿ.ಎಂ.ಇ) ಕಾಯ್ದೆಗೆ ತಿದ್ದುಪಡಿ ತರುವುದನ್ನು ವಿರೋಧಿಸಿ ಖಾಸಗಿ ವಲಯದ ವೈದ್ಯರು ಇಂದು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪುತ್ತೂರಿನಿಂದಲೂ ವೈದ್ಯರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಸೋಮವಾರ(ಇಂದಿನಿಂದ) ಬೆಳಗಾವಿಯಲ್ಲಿ ರಾಜ್ಯ ವಿಧಾನ ಮಂಡಲದ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಚಲೋ ಕಾರ್ಯಕ್ರಮ ನಡೆಯಲಿದೆ. ಇದರಿಂದ ಆಸ್ಪತ್ರೆಯಲ್ಲಿ ವೈದ್ಯರು ಲಭ್ಯರಿರುವ ಸಾಧ್ಯತೆ ಕಡಿಮೆ ಇದ್ದು, ಹೊರರೋಗಿಗಳ ವಿಭಾಗವೂ ಮುಚ್ಚಿರುತ್ತದೆ. ಸರಕಾರದಿಂದ ಸ್ಪಂದನೆ ಸಿಗದಿದ್ದರೆ ಮಂಗಳವಾರ

ಬೆಳಗಾವಿ ಚಲೋ ಕಾರ್ಯಕ್ರಮದಲ್ಲಿ ಪುತ್ತೂರಿನ ವೈದ್ಯರುಗಳು ಭಾಗಿ..!!! Read More »

ಕರಾವಳಿ

ಕೊೖಲ: ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರ ► ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.31. ಪುತ್ತೂರು ತಾಲೂಕು ಕೊೖಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಭಜನಾ ಮಂಡಳಿ ನಿಕಟಪೂರ್ವ ಅಧ್ಯಕ್ಷರಾದ ಶೀನಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ನಡೆಯಿತು. ಅಧ್ಯಕ್ಷರಾಗಿ ರಾಮಚಂದ್ರ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ಚಿದಾನಂದ ಪಾನ್ಯಾಲು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಬೆಳಿಯಪ್ಪ ಗೌಡ ತಿಮರೆಗುಡ್ಡೆ, ಗೌರವ ಸಲಹೆಗರರಾಗಿ ಲಕ್ಷ್ಮಣ ಗೌಡ ಬುಡಲೂರು, ರಾಜೀವ ಗೌಡ ಪಟ್ಟೆದಮೂಲೆ, ಶೀನಪ್ಪ ಪೂಜಾರಿ ಸೀಗೆತ್ತಡಿ, ಜೊತೆ ಕಾರ್ಯದರ್ಶಿಯಾಗಿ ಉಮೇಶ್ ಬುಡಲೂರು,

ಕೊೖಲ: ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರ ► ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ

ಸಬಳೂರು: ಶಾಲಾ ಹಳೆ ವಿದ್ಯಾರ್ಥಿ ಸಂಘ ► ಅಧ್ಯಕ್ಷರಾಗಿ ಗಣೇಶ್ ಎರ್ಮಡ್ಕ, ಕಾರ್ಯದರ್ಶಿಯಾಗಿ ನಾಗೇಶ್ ಕಡೆಂಬ್ಯಾಲು

(ನ್ಯೂಸ್ ಕಡಬ) newskadaba.com ಕಡಬ, ಅ.31. ಪುತ್ತೂರು ತಾಲೂಕು ಕೊೖಲ ಗ್ರಾಮದ ಸಬಳೂರು ಉನ್ನತ ಹಿರಿಯ ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿ ಸಂಘದ ರಚನೆ ಇತ್ತೀಚೆಗೆ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ನೂತನ  ಅಧ್ಯಕ್ಷರಾಗಿ ಗಣೇಶ್ ಎರ್ಮಡ್ಕ ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ಕಡೆಂಬ್ಯಾಲು ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಶಾಲಾ ಮುಖ್ಯಗುರು ವಾರಿಜ ಬಿ, ಕುಶಾಲಪ್ಪ ಗೌಡ ಕಡೆಂಬ್ಯಾಲು, ಮೋಹನ ಗೌಡ ಬುಡಲೂರು , ಮನೋಹರ ಗೌಡ ಸಬಳೂರು, ಜೊತೆಕಾರ್ಯದರ್ಶಿಯಾಗಿ ಉಮೇಶ್ ಬುಡಲೂರು, ಖಜಾಂಜಿಯಾಗಿ ಚಿದಾನಂದ ಪಾನ್ಯಾಲು, ಉಪಾಧ್ಯಕ್ಷರಾಗಿ ಇಸ್ಮಾಯಿಲ್

ಸಬಳೂರು: ಶಾಲಾ ಹಳೆ ವಿದ್ಯಾರ್ಥಿ ಸಂಘ ► ಅಧ್ಯಕ್ಷರಾಗಿ ಗಣೇಶ್ ಎರ್ಮಡ್ಕ, ಕಾರ್ಯದರ್ಶಿಯಾಗಿ ನಾಗೇಶ್ ಕಡೆಂಬ್ಯಾಲು Read More »

ಕರಾವಳಿ

ಉದನೆ-ಶಿಬಾಜೆ ಜಿ.ಪಂ. ರಸ್ತೆಗೆ 80 ಲಕ್ಷ ರೂ. ► ಗೋಳಿತ್ತಡಿ-ತ್ರಿವೇಣಿ ಸರ್ಕಲ್ ರಸ್ತೆಗೆ 49 ಲಕ್ಷ ರೂ ಅನುದಾನ ಮಂಜೂರು: ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com ಕಡಬ, ಅ.17. ಉದನೆ-ಶಿಬಾಜೆ ಜಿ.ಪಂ. ರಸ್ತೆಯ ಮರುಡಾಮರೀಕರಣಕ್ಕೆ ನಬಾರ್ಡ್ನಿಂದ 80 ಲಕ್ಷ ರೂ.ಅನುದಾನ ಮಂಜೂರುಗೊಂಡಿದ್ದು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ತಿಳಿಸಿದ್ದಾರೆ. ಉದನೆ-ಶಿಬಾಜೆ ರಸ್ತೆ ಅಭಿವೃದ್ಧಿಗೆ 2 ವರ್ಷಗಳ ಹಿಂದೆಯೇ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಸರಕಾರಕ್ಕೆ ಒತ್ತಡ ಹೇರಲಾಗಿತ್ತು. ಈ ವೇಳೆ ಅನುದಾನ ಬಿಡುಗಡೆಗೊಂಡಿದ್ದರೂ ಅನುದಾನವನ್ನು ಕಾರಣಾಂತರದಿಂದ ತಡೆಹಿಡಿಯಲಾಗಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರ ಶಿಫಾರಸ್ಸಿನೊಂದಿಗೆ ಕೆಪಿಸಿಸಿ ಸದಸ್ಯ ಡಾ.ರಘು ಬೆಳ್ಳಿಪ್ಪಾಡಿ, ನೆಲ್ಯಾಡಿ ಕ್ಷೇತ್ರದ ಜಿ.ಪಂ.ಸದಸ್ಯ

ಉದನೆ-ಶಿಬಾಜೆ ಜಿ.ಪಂ. ರಸ್ತೆಗೆ 80 ಲಕ್ಷ ರೂ. ► ಗೋಳಿತ್ತಡಿ-ತ್ರಿವೇಣಿ ಸರ್ಕಲ್ ರಸ್ತೆಗೆ 49 ಲಕ್ಷ ರೂ ಅನುದಾನ ಮಂಜೂರು: ಪಿ.ಪಿ.ವರ್ಗೀಸ್ Read More »

ಕರಾವಳಿ

ಅ.18 ರಂದು: ಸಬಳೂರು ಶ್ರೀ ರಾಮ ಭಜನಾ ಮಂದಿರದಲ್ಲಿ ► ಸಾಮೂಹಿಕ ಗೋಪೂಜೆ, ದೀಪಾವಳಿ ಕ್ರೀಡೋತ್ಸವ

(ನ್ಯೂಸ್ ಕಡಬ) newskadaba.com ಕಡಬ,ಅ.9. ಪುತ್ತೂರು ತಾಲೂಕು ಕೊೖಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ಅಕ್ಟೋಬರ್.18 ರಂದು ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ, ದೀಪಾವಳಿ ಕ್ರೀಡೋತ್ಸವ, ಹಾಗೂ ಧಾರ್ಮಿಕ  ಸಭೆಯು ನಡೆಯಲಿದೆ. ಬೆಳಿಗ್ಗೆ ಸಾಮೂಹಿಕ ಗೋಪೂಜೆ ಬಳಿಕ ನಡೆಯುವ ಕ್ರೀಡಾಕೂಟಕ್ಕೆ ಪುತ್ತೂರು ಆದರ್ಶ ವಿವಿದ್ದೋದ್ದೇಶ ಸಹಕಾರಿ ಸಂಘದ ಮಹಾ ಪ್ರಬಂಧಕ ಪ್ರಶಾಂತ್ ಕುಮಾರ್ ರೈ ಬುಡಲೂರು ಚಾಲನೆ ನೀಡಲಿದ್ದಾರೆ. ಸಬಳೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ

ಅ.18 ರಂದು: ಸಬಳೂರು ಶ್ರೀ ರಾಮ ಭಜನಾ ಮಂದಿರದಲ್ಲಿ ► ಸಾಮೂಹಿಕ ಗೋಪೂಜೆ, ದೀಪಾವಳಿ ಕ್ರೀಡೋತ್ಸವ Read More »

ಕರಾವಳಿ
Scroll to Top