ಕಡಬ: ಆಸಿಡ್ ಸೇವಿಸಿ ಯುವತಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಕಡಬ, ಅ.05. ನೆಂಟಸ್ತಿಕೆ ಕೂಡಿ ಬರದ ಹಿನ್ನೆಲೆಯಲ್ಲಿ ಯುವತಿಯೋರ್ವಳು ಆಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಹಳೆನೇರಂಕಿ ಗ್ರಾಮದಲ್ಲಿ ಬುಧವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಹಳೆನೇರಂಕಿ ಗ್ರಾಮದ ಅರಜ್ಜಿಗೆ ನಿವಾಸಿ ಕೃಷ್ಣಪ್ಪ ಪೂಜಾರಿ ಎಂಬವರ ಪುತ್ರಿ ಸೌಮ್ಯ ಎಂದು ಗುರುತಿಸಲಾಗಿದೆ. ಈಕೆಗೆ ಹಲವು ನೆಂಟಸ್ಥಿಕೆಗಳು ಬಂದಿದ್ದರೂ ಯಾವುದೂ ಕೂಡಿಬರದ ಹಿನ್ನೆಲೆಯಲ್ಲಿ ಖಿನ್ನತೆಗೊಳಗಾಗಿ ಆಸಿಡ್ ಕುಡಿದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆಕೆಯ ತಂದೆ […]
ಕಡಬ: ಆಸಿಡ್ ಸೇವಿಸಿ ಯುವತಿ ಆತ್ಮಹತ್ಯೆ Read More »
ಕರಾವಳಿ







