ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಸೌಲಭ್ಯ; 3 ದಿನಗಳೊಳಗೆ ಅಫಿಧಾವಿತ್ ಸಲ್ಲಿಸಲು ಡಿಸಿ ಸೂಚನೆ- ವಾಂತಿಬೇಧಿ ಸಂಭವಿಸಿದರೆ ಶಿಸ್ತುಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಇತ್ತೀಚೆಗೆ ಜಿಲ್ಲೆಯ ಕೆಲವೊಂದು ಖಾಸಗಿ ನರ್ಸಿಂಗ್ ಕಾಲೇಜುಗಳ ಹಾಸ್ಟೆಲ್‍ ಗಳಲ್ಲಿ ವಾಂತಿಭೇದಿ ಪ್ರಕರಣಗಳು ಕಂಡು ಬರುತ್ತಿದ್ದು ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಮತ್ತು ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ ಸೌಲಭ್ಯವನ್ನು ಒದಗಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಈ ಬಗ್ಗೆ ವೈದ್ಯಕೀಯ, ನರ್ಸಿಂಗ್, ಪ್ಯಾರಾ ಮೆಡಿಕಲ್, ಅಲೈಡ್ ಹೆಲ್ತ್ ಸಯನ್ಸ್, ಇಂಜನಿಯರಿಂಗ್ ಕಾಲೇಜುಗಳಿಗೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಗೆ ಅವರು ಸುತ್ತೋಲೆ ಹೊರಡಿಸಿದ್ದಾರೆ. ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ […]

ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಸೌಲಭ್ಯ; 3 ದಿನಗಳೊಳಗೆ ಅಫಿಧಾವಿತ್ ಸಲ್ಲಿಸಲು ಡಿಸಿ ಸೂಚನೆ- ವಾಂತಿಬೇಧಿ ಸಂಭವಿಸಿದರೆ ಶಿಸ್ತುಕ್ರಮ Read More »

ಕರಾವಳಿ