ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಕ್ವಿಟ್ ಇಂಡಿಯಾ ದಿನಾಚರಣೆ ಪ್ರಯುಕ್ತ ಆಗಸ್ಟ್ 9 ರಂದು ಧ್ವಜಾರೋಹಣ ಕಾರ್ಯಕ್ರಮ ನಗರದ ಟಾಗೋರ್ ಪಾರ್ಕ್‍ನ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಬೆಳಿಗ್ಗೆ 9:30ಕ್ಕೆ ನಡೆಯಲಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 10 ಗಂಟೆಗೆ ಕ್ವಿಟ್ ಇಂಡಿಯಾ ಸ್ಪರ್ಧೆಗಳು ನಡೆಯಲಿದೆ. 79 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಆಗಸ್ಟ್ 15 ರಂದು ಟಾಗೋರ್ ಪಾರ್ಕ್ ನ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಬೆಳಿಗ್ಗೆ 9:50 ಕ್ಕೆ ನಡೆಯಲಿದೆ. ಸಭಾ ಕಾರ್ಯಕ್ರಮ […]
ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನಾಚರಣೆ Read More »
ಕರಾವಳಿ
