ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಅ.24. ಜವಾಹರಲಾಲ್ ನೆಹರು ತಾರಾಲಯ, ಬೆಂಗಳೂರು ಇವರು ರಾಜ್ಯ ಮಟ್ಟದಲ್ಲಿ ಆಯೋಜಿಸಿರುವ ಕನ್ನಡದಲ್ಲಿ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯ ಅಂಗವಾಗಿ ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿತ್ತು. ತಾರಾಲಯದ ನಿರ್ದೇಶಕ ಡಾ. ಬಿ ಆರ್. ಗುರುಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ರಸಪ್ರಶ್ನೆ ಸ್ಪರ್ಧೆಯ ಉದ್ದೇಶಗಳನ್ನು ವಿವರಿಸಿದರು. ಈ ಸ್ಪರ್ಧೆ ವಿದ್ಯಾರ್ಥಿಗಳಲ್ಲಿ ವಿಷಯವನ್ನು ಅರ್ಥಮಾಡಿಕೊಳ್ಳಲು ಸಹಾಯಕ ಆತ್ಮವಿಶ್ವಾಸವನ್ನು ಬೆಳೆಸುವ ಉತ್ತಮ ಸಾಧನ ಎಂದು ಹೇಳಿ ಪ್ರೌಢಶಾಲಾ […]

ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ Read More »

ಕರಾವಳಿ