SM ಕೃಷ್ಣ ಅವರಿಗೆ ‘ಮರಣೋತ್ತರ ಕರ್ನಾಟಕ ರತ್ನ’ ನೀಡಲು ಆರ್.ಅಶೋಕ್ ಆಗ್ರಹ

(ನ್ಯೂಸ್ ಕಡಬ) newskadaba.com ಡಿ.11. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಅವರಿಗೆ ಕರ್ನಾಟಕ ಸರಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಮರಣೋತ್ತರ ʼಕರ್ನಾಟಕ ರತ್ನ’ ಪ್ರಶಸ್ತಿಯನ್ನು ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಈ ಕುರಿತು ಬುಧವಾರದಂದು ತನ್ನ ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿರುವ ಅವರು, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು […]

SM ಕೃಷ್ಣ ಅವರಿಗೆ ‘ಮರಣೋತ್ತರ ಕರ್ನಾಟಕ ರತ್ನ’ ನೀಡಲು ಆರ್.ಅಶೋಕ್ ಆಗ್ರಹ Read More »

ಕರ್ನಾಟಕ