ರಾಜ್ಯದ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ `ಕಾವೇರಿ 2.0′ ತಂತ್ರಾಂಶ ಜಾರಿ.! ➤ ಸಚಿವ ಆರ್. ಅಶೋಕ್
(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ಆಸ್ತಿ ಖರೀದಿ, ಮಾರಾಟಗಾರರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿ ನೀಡಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ ಕಾವೇರಿ 2.0 ತಂತ್ರಾಂಶ ಬಳಸಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಆರ್. ಅಶೋಕ್, ಆಸ್ತಿ ಖರೀದಿ, ಮಾರಾಟದ ವೇಳೆ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತ ಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. […]
ರಾಜ್ಯದ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ `ಕಾವೇರಿ 2.0′ ತಂತ್ರಾಂಶ ಜಾರಿ.! ➤ ಸಚಿವ ಆರ್. ಅಶೋಕ್ Read More »
ಕರ್ನಾಟಕ

