ಡ್ರಗ್ಸ್ ಹಾವಳಿ ನಿಯಂತ್ರಣಕ್ಕೆ ವಿಶೇಷ ಕಾರ್ಯಾಚರಣೆ ► ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.02. ದಕ್ಷಿಣಕ್ಕೆ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಡ್ರಗ್ಸ್ ಹಾವಳಿ ಯುವ ಜನತೆಯನ್ನು ತಪ್ಪುದಾರಿಗೆ ಎಳೆಯುತ್ತಿದೆ. ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಅಬಕಾರಿ ಇಲಾಖೆ ಮುಂದಾಗಿದೆ. ಅಬಕಾರಿ ಇಲಾಖೆ ವತಿಯಿಂದ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ನಿಯಂತ್ರಣಕ್ಕೆ ವಿಶೇಷ ಒತ್ತು ನೀಡಿ ಕಾರ್ಯಾಚರಿಸಲು ಸೂಚಿಸಲಾಗಿದೆ ಎಂದು ರಾಜ್ಯದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ. ಅಬಕಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಿ ಅಧಿಕಾರಿಗಳ ಜತೆ […]

ಡ್ರಗ್ಸ್ ಹಾವಳಿ ನಿಯಂತ್ರಣಕ್ಕೆ ವಿಶೇಷ ಕಾರ್ಯಾಚರಣೆ ► ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ Read More »

ಕರಾವಳಿ