ಆರ್.ಜಿಕರ್ ಮಾಜಿ ಪ್ರಿನ್ಸಿಪಾಲ್ ಸಂದೀಪ್ ಮನೆ ಮೇಲೆ ಇಡಿ ದಾಳಿ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 06. ಇಲ್ಲಿನ ಆರ್ಜಿಕರ್‌ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯವು ದಾಳಿ ನಡೆಸಿದ್ದು, ಸರ್ಕಾರಿ ಸಂಸ್ಥೆಯಲ್ಲಿ ನಡೆದ ಆರ್ಥಿಕ ಹಗರಣದ ಭಾಗವಾಗಿ ದಾಳಿ ನಡೆದಿದೆ ಎನ್ನಲಾಗಿದೆ. ಸಂದೀಪ್‌ ಘೋಷ್‌ ಅವರ ಅಧಿಕಾರಾವಧಿಯಲ್ಲಿ ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅಕ್ರಮಗಳ ಆರೋಪವೇ ಕೇಂದ್ರೀಯ ಸಂಸ್ಥೆಗಳ ತನಿಖೆಗೆ ಕಾರಣವಾಗಿದೆ. ಸಂದೀಪ್‌ ಘೋಷ್‌ ಅವರು ಆಪಾದಿತ ಹಣಕಾಸು ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್‌ […]

ಆರ್.ಜಿಕರ್ ಮಾಜಿ ಪ್ರಿನ್ಸಿಪಾಲ್ ಸಂದೀಪ್ ಮನೆ ಮೇಲೆ ಇಡಿ ದಾಳಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್