ಸಿದ್ದರಾಮಯ್ಯರ ರಾಜೀನಾಮೆ ಮುಹೂರ್ತನಿಗದಿ- ವಿಜಯೇಂದ್ರ
(ನ್ಯೂಸ್ ಕಡಬ) newskadaba.com ನ. 05 ಬೆಂಗಳೂರು: ರಾಜ್ಯದ ಸಿ.ಎಂ ಸಿದ್ದರಾಮಯ್ಯನವರ ರಾಜೀನಾಮೆ ಮುಹೂರ್ತ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಕಟಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಚರ್ಚೆ ಮಾಡಿ ಈಗಾಗಲೇ ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿ ಮಾಡಿದ್ದಾರೆ. ಆ ಮುಹೂರ್ತ ಯಾವುದೆಂದು ಸಿದ್ದರಾಮಯ್ಯನವರೇ ಬಾಯಿ ಬಿಡಬೇಕಿದೆ. ಸಿದ್ದರಾಮಯ್ಯನವರ ರಾಜೀನಾಮೆ ನಿಶ್ಚಿತವಿದೆ ಎಂದು ತಿಳಿಸಿದರು. ಸಿದ್ದರಾಮಯ್ಯನವರು ಪೂರ್ಣ ಅವಧಿ ಪೂರೈಸುವುದಿಲ್ಲ; ಅತಿ ಶೀಘ್ರವೇ ರಾಜೀನಾಮೆ ಕೊಡುತ್ತಾರೆ […]
ಸಿದ್ದರಾಮಯ್ಯರ ರಾಜೀನಾಮೆ ಮುಹೂರ್ತನಿಗದಿ- ವಿಜಯೇಂದ್ರ Read More »
ಕರ್ನಾಟಕ
