ಏಳುಮಲೆ ಸಿನಿಮಾ ರಿಲೀಸ್‌ಗೆ ಡೇಟ್‌ ಫಿಕ್ಸ್‌

(ನ್ಯೂಸ್‌ ಕಡಬ) newskadaba.com, ಆ.17:‌ ತರುಣ್ ಸುಧೀರ್‌ ನಿರ್ಮಾಣದ ಏಳುಮಲೆ ಸಿಸಿಮಾದ ಹಾಡುಗಳು ಹಾಗೂ ಟೈಟಲ್‌ ಟೀಸರ್‌ ಮೂಲಕ ಈಗಾಗಲೇ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಈ ನಡುವೆ ಚಿತ್ರತಂಡ ಸಿಹಿಸುದ್ದಿ ನೀಡಿದೆ. ಏಳುಮಲೆ ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಈ ಸಿನಿಮಾ ಸೆ.5ರಂದು ತೆರೆಕಾಣಲಿದೆ. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ‌ ಕರ್ನಾಟಕ–ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ ಏಳುಮಲೆ ಸಿನಿಮಾದಲ್ಲಿ ನಟಿ ರಕ್ಷಿತಾ ಸಹೋದರ ರಾಣಾ ಕನ್ನಡ ಹುಡುಗ ಹರೀಶ್‌ ಪಾತ್ರದಲ್ಲಿ […]

ಏಳುಮಲೆ ಸಿನಿಮಾ ರಿಲೀಸ್‌ಗೆ ಡೇಟ್‌ ಫಿಕ್ಸ್‌ Read More »

ಸಿನಿಮಾ