ಮಂಗಳೂರು: ಸಿವಿಲ್ ನ್ಯಾಯಾಧೀಶರ ಪರೀಕ್ಷೆ..! ➤  ಯುವ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ರಾಜ್ಯಕ್ಕೆ ಫಸ್ಟ್

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.15. ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಮಂಗಳೂರಿನ ಯುವ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮೊದಲ ಪ್ರಯತ್ನದಲ್ಲೇ ತೇರ್ಗಡೆ ಹೊಂದಿರುವ ಅವರು, ರಾಜ್ಯದಲ್ಲೇ ಪ್ರಥಮ ಸ್ಥಾನಿಯಾಗಿ ಹೊರ ಹೊಮ್ಮಿದ್ದಾರೆ. ಮೂಲತಃ ಉಡುಪಿ ಪರ್ಕಳದವರಾದ ರಾಹುಲ್, ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಸರ್ವೋದಯ ಶೆಟ್ಟಿಗಾರ್ ಮತ್ತು ರೈಲ್ವೇ ಇಲಾಖೆಯ ನಿವೃತ್ತ ಉದ್ಯೋಗಿ ಲೀಲಾವತಿಯವರ ಪುತ್ರ. ಮಂಗಳೂರಿನ ಖ್ಯಾತ ನ್ಯಾಯವಾದಿ ಪಿ.ಪಿ. ಹೆಗ್ಡೆಅವರ ಬಳಿ ಕಿರಿಯ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ. ಪಿ.ಪಿ. ಹೆಗ್ಡೆ ಅವರ ಅಡಿಯಲ್ಲಿ […]

ಮಂಗಳೂರು: ಸಿವಿಲ್ ನ್ಯಾಯಾಧೀಶರ ಪರೀಕ್ಷೆ..! ➤  ಯುವ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ರಾಜ್ಯಕ್ಕೆ ಫಸ್ಟ್ Read More »

ಕರಾವಳಿ, ಕರ್ನಾಟಕ