ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ಅಕ್ರಮವಾಗಿ ಹಣ ಪಡೆಯುತ್ತಿದ್ದ 3 ಸೈಬರ್ ಕೇಂದ್ರಗಳು – FIR ದಾಖಲು
(ನ್ಯೂಸ್ ಕಡಬ)newskadaba.com ರಾಯಚೂರು, ಜು.25. ಗೃಹಲಕ್ಷ್ಮಿ ಯೋಜನೆಗೆ ಖಾಸಗಿ ಸೈಬರ್ ಕೇಂದ್ರಗಳಲ್ಲಿ ಅಕ್ರಮವಾಗಿ ಹಣ ಪಡೆದು ಅರ್ಜಿ ಸಲ್ಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಸೈಬರ್ ಕೇಂದ್ರಗಳ ವಿರುದ್ಧ ಪ್ರಕರಣ ದಾಖಲಾದ ಘಟನೆ ರಾಯಚೂರಿನಲ್ಲಿ ನಡೆದಿದೆ. ಮಾನ್ವಿ ತಾಲೂಕಿನ ಮೂರು ಖಾಸಗಿ ಸೈಬರ್ ಕೇಂದ್ರಗಳಲ್ಲಿ 100-200 ರೂಪಾಯಿ ಹಣ ಪಡೆದು ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲಾಗುತ್ತಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ತಹಶೀಲ್ದಾರ್ ಚಂದ್ರಕಾಂತ್ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಸರ್ಕಾರದ ಐಡಿ ಹೆಸರಲ್ಲಿ ಅಕ್ರಮವಾಗಿ ಅರ್ಜಿ […]
ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ಅಕ್ರಮವಾಗಿ ಹಣ ಪಡೆಯುತ್ತಿದ್ದ 3 ಸೈಬರ್ ಕೇಂದ್ರಗಳು – FIR ದಾಖಲು Read More »
ಕರ್ನಾಟಕ


