ವಾರಣಸಿ :ರಸ್ತೆ ರೈಲು ವಿಮಾನ ಸೇವೆಯಿಂದ ಸಂಪರ್ಕ ಕ್ರಾಂತಿ: ಮೋದಿ
(ನ್ಯೂಸ್ ಕಡಬ) newskadaba.com, ನ.08 ವಾರಣಾಸಿ-ಖಜುರಾಹೊ, ಲಕ್ನೋ-ಸಹಾರನ್‌ಪುರ, ಫಿರೋಜ್‌ಪುರ-ದೆಹಲಿ ಮತ್ತು ಎರ್ನಾಕುಲಂ-ಬೆಂಗಳೂರು ಮಾರ್ಗಗಳಲ್ಲಿ ಹೊಸ ವಂದೇ ಭಾರತ್ ರೈಲುಗಳು ಕಾರ್ಯನಿರ್ವಹಿಸಲಿದ್ದು, ದೇಶದ ಹಲವು ಪ್ರದೇಶಗಳಲ್ಲಿ ವೇಗದ ಪ್ರಯಾಣ ಮತ್ತು ಸುಧಾರಿತ ಸಂಪರ್ಕ ಖಚಿತ ಪಡಿಸಲಿವೆ.ಬನಾರಸ್-ಖಜುರಾಹೊ ವಂದೇ ಭಾರತ್ ವಾರಣಾಸಿ, ಪ್ರಯಾಗ್‌ರಾಜ್ ಮತ್ತು ಚಿತ್ರಕೂಟ ಸೇರಿದಂತೆ ಪ್ರಮುಖ ಸಾಂಸ್ಕೃತಿಕ ಮತ್ತು ಧಾರ್ಮಿಕ ತಾಣಗಳನ್ನು ಸಂಪರ್ಕಿಸುತ್ತದೆ ಎಂದು ಹೇಳಿದ್ದಾರೆ. ವಂದೇ ಭಾರತ್ ರೈಲುಗಳ ಆರಂಭದಿಂದ ಪ್ರವಾಸೋದ್ಯಮ ಹೆಚ್ಚಳ ಮತ್ತು ಸ್ಥಳೀಯ ಆರ್ಥಿಕತೆ ಉತ್ತೇಜನಕ್ಕೆ ಸಹಕಾರಿಯಾಗಲಿದೆ.ಸೀತಾಪುರ, ಶಹಜಹಾನ್ಪುರ, ಬರೇಲಿ, ಮೊರಾದಾಬಾದ್, ಬಿಜ್ನೋರ್ […]
ವಾರಣಸಿ :ರಸ್ತೆ ರೈಲು ವಿಮಾನ ಸೇವೆಯಿಂದ ಸಂಪರ್ಕ ಕ್ರಾಂತಿ: ಮೋದಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್

