ರೈಲಿನಲ್ಲೂ ಲಗೇಜ್ ನಿಯಮ ಜಾರಿಗೆ ಮುಂದಾದ ರೈಲ್ವೇ ಇಲಾಖೆ..?
(ನ್ಯೂಸ್ ಕಡಬ) newskadaba.com ನವದೆಹಲಿ, ಆ. 20. ಸಾಮಾನ್ಯವಾಗಿ ಬೇರೊಂದು ಊರಿಗೆ ಪ್ರಯಾಣ ಮಾಡಬೇಕು ಅಂದು ಕೊಂಡಿರುವವರು ಹೆಚ್ಚಾಗಿ ಅಗ್ಗದ ಮತ್ತು ಆರಾಮದಾಯಕವಾದ ರೈಲು ಪ್ರಯಾಣವನ್ನು ಆಯ್ಕೆ ಮಾಡಿಕೊಳ್ಳುವುದು ಅಲ್ಲದೇ ರೈಲಿನಲ್ಲಿ ಪ್ರಯಾಣ ಮಾಡುವಾಗ ಹಲವಾರು ವಸ್ತುಗಳನ್ನು, ಲಗೇಜ್‌ಗಳನ್ನು ಹೊತ್ತೊಯ್ಯುವುದು ಕೂಡಾ ಸಹಜ. ಆದರೆ ಇದೀಗ ಭಾರತೀಯ ರೈಲ್ವೆ ಇಲಾಖೆಯು ಹೆಚ್ಚುವರಿ ಲಗೇಜ್‌ಗೆ ಬ್ರೇಕ್ ಹಾಕಲು ಮುಂದಾಗಿದೆ. ಆದಾಯ ಹೆಚ್ಚಳಕ್ಕೆ ಮುಂದಾಗಿರುವ ಭಾರತೀಯ ರೈಲ್ವೆ ಇಲಾಖೆಯು ಶೀಘ್ರದಲ್ಲೇ ಹೊಸ ನಿಯಮ ಜಾರಿಗೊಳಿಸಲು ಸಿದ್ದತೆ ಮಾಡಿಕೊಳ್ಳುತ್ತಿದೆ. ಅದರಂತೆ ಇನ್ಮುಂದೆ […]
ರೈಲಿನಲ್ಲೂ ಲಗೇಜ್ ನಿಯಮ ಜಾರಿಗೆ ಮುಂದಾದ ರೈಲ್ವೇ ಇಲಾಖೆ..? Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
