Railway department

ಮಂಗಳೂರು ನಗರ ಭಾಗದ ರೈಲ್ವೇ ಲೈನ್ ಗಳನ್ನು ದಕ್ಷಿಣ ರೈಲ್ವೆಯ ಬದಲಿಗೆ ನೈರುತ್ಯ ರೈಲ್ವೇ ಅಡಿಯಲ್ಲಿ ಕಾರ್ಯನಿರ್ವಹಿಸಲು ಸದನದಲ್ಲಿ ಚೌಟ ಪ್ರಸ್ತಾಪ

(ನ್ಯೂಸ್ ಕಡಬ) newskadaba.com ಡಿ. 12. ಮಂಗಳೂರು ನಗರ ಭಾಗದಲ್ಲಿ ಕಾರ್ಯನಿರ್ವಹಿಸುವ ರೈಲ್ವೇ ಲೈನ್ ಗಳು ಪ್ರಸ್ತುತ ದಕ್ಷಿಣ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇದರ ಬದಲಿಗೆ ಈ ರೈಲ್ವೆ ಲೈನ್ ಗಳನ್ನು ನೈರುತ್ಯ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಸ್ತಾವನೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರ ಮುಂದಿಟ್ಟಿದ್ದಾರೆ. ಆ ಮೂಲಕ, ಸಂಸದರು ಕರಾವಳಿಯ ರೈಲ್ವೆಯಲ್ಲಿ ಆಡಳಿತಾತ್ಮಕ ಸುಧಾರಣೆ ತರುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದಾರೆ. ಸಂಸತ್ನ ಚಳಿಗಾಲದ […]

ಮಂಗಳೂರು ನಗರ ಭಾಗದ ರೈಲ್ವೇ ಲೈನ್ ಗಳನ್ನು ದಕ್ಷಿಣ ರೈಲ್ವೆಯ ಬದಲಿಗೆ ನೈರುತ್ಯ ರೈಲ್ವೇ ಅಡಿಯಲ್ಲಿ ಕಾರ್ಯನಿರ್ವಹಿಸಲು ಸದನದಲ್ಲಿ ಚೌಟ ಪ್ರಸ್ತಾಪ Read More »

ಕರಾವಳಿ, ಕರ್ನಾಟಕ

ಇನ್ಮುಂದೆ 60 ದಿನದ ಮೊದಲೇ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ

(ನ್ಯೂಸ್ ಕಡಬ) newskadaba.com ಅ.17. ಇನ್ನುಮುಂದೆ ರೈಲ್ವೇ ಪ್ರಯಾಣಿಕರಿಗೆ ಪ್ರಯಾಣದ 60 ದಿನದ ಮೊದಲೇ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದ್ದು, ಈ ಮೂಲಕ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ವರದಿಗಳ ಪ್ರಕಾರ, ಇನ್ಮುಂದೆ 60 ದಿನದ ಮೊದಲೇ ರೈಲು ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದ್ದು, ನವೆಂಬರ್ 1 ರಿಂದ ಈ ನಿಯಮ ಜಾರಿಗೆ ಬರಲಿದೆ. ಮುಂಗಡ ರೈಲು ಟಿಕೆಟ್ ಕಾಯ್ದಿರಿಸಲು ಅಸ್ತಿತ್ವದಲ್ಲಿರುವ ಸಮಯ ಮಿತಿಯನ್ನು ಕಡಿಮೆ ಮಾಡುವುದಾಗಿ ಭಾರತೀಯ ರೈಲ್ವೆ ಘೋಷಿಸಿದೆ ಎಂದು

ಇನ್ಮುಂದೆ 60 ದಿನದ ಮೊದಲೇ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವೇಲಂಕಣಿ- ಮಡಗಾಂವ್ ನಡುವೆ ವಿಶೇಷ ರೈಲು ಸೇವೆ…!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 03. ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಕರಾವಳಿ ಕ್ರೈಸ್ತ ಸಮುದಾಯ ನೀಡಿದ ಮನವಿಯನ್ನು ಪರಿಗಣಿಸಿ ಕೊಂಕಣ ರೈಲ್ವೇ ನಿಗಮಕ್ಕೆ ಕೋಟ ನೀಡಿದ ಸೂಚನೆಯಂತೆ ಇದೀಗ ವೇಲಂಕಣಿ ಮಡಗಾಂವ್ ಮದ್ಯೆ ವಿಶೇಷ ರೈಲು ಸೇವೆ ಘೋಷಣೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ವೇಲಂಕಣಿ ಫೆಸ್ಟಿವಲ್ ನಡೆಯಲಿದ್ದು, ಹಾಗಾಗಿ ಕುಂದಾಪುರ ಕ್ರೈಸ್ತ ಸಮುದಾಯವು ವೇಲಾಂಕಣಿ ವಿಶೇಷ ರೈಲಿನ ಆರಂಭಕ್ಜೆ ಸಂಸದರ ಮೂಲಕ ರೈಲ್ವೇ ಸಮಿತಿಗೆ ಮನವಿ ಸಲ್ಲಿಸಿತ್ತು. ಈ‌ ಬೇಡಿಕೆಯಂತೆ ಕಳೆದ ವಾರ ಕೊಂಕಣ ರೈಲ್ವೆ

ವೇಲಂಕಣಿ- ಮಡಗಾಂವ್ ನಡುವೆ ವಿಶೇಷ ರೈಲು ಸೇವೆ…! Read More »

ಕರಾವಳಿ, ಕರ್ನಾಟಕ

KRCL Recruitment; ಕೊಂಕಣ ರೈಲ್ವೇಯಲ್ಲಿ ವಿವಿಧ ಹುದ್ದೆಗಳು- SSLC ಪಾಸಾದವರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 23. ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ನಿರುದ್ಯೋಗಿಗಳಿಗೆ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL Recruitment) ನಿಂದ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು ಒಟ್ಟು ಹುದ್ದೆಗಳು: 190 ಅರ್ಜಿ ಸಲ್ಲಿಕೆ:ಆನ್ಲೈನ್ (Online) ಉದ್ಯೋಗ ಸ್ಥಳ : ಭಾರತದಾದ್ಯಂತ ಹುದ್ದೆಗಳು : ಪಾಯಿಂಟ್ಸ್ ಮ್ಯಾನ್– 60 ಟ್ರ್ಯಾಕ್ ನಿರ್ವಾಹಕರು– 35 ತಂತ್ರಜ್ಞ-III – 20 ತಂತ್ರಜ್ಞ- III -15 ಸ್ಟೇಷನ್ ಮಾಸ್ಟರ್ – 10 ESTM-III

KRCL Recruitment; ಕೊಂಕಣ ರೈಲ್ವೇಯಲ್ಲಿ ವಿವಿಧ ಹುದ್ದೆಗಳು- SSLC ಪಾಸಾದವರಿಂದ ಅರ್ಜಿ ಆಹ್ವಾನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಭಾರತೀಯ ರೈಲ್ವೇ ಇಲಾಖೆಯಲ್ಲಿ TTE ಹುದ್ದೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 20. ಭಾರತೀಯ ರೈಲ್ವೇ ಇಲಾಖೆಯು ಇದೀಗ ಖಾಲಿಯಿರುವ 12000 TTE ಹುದ್ದೆಗೆ ನೇಮಕಾತಿ ಆರಂಭಿಸಿ, 2024ರ ಸಾಲಿನ TTE ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ಸೈಟ್ ಮೂಲಕ ಅರ್ಜಿ ಸಲ್ಲಿಸಲು ಶೀಘ್ರದಲ್ಲೇ ಅವಕಾಶ ಮಾಡಿಕೊಡಲಾಗುತ್ತದೆ. ಈ ಮೂಲಕ ಭಾರತೀಯ ರೈಲ್ವೇಯಲ್ಲಿ ಅತೀ ದೊಡ್ಡ ನೇಮಕಾತಿ ಆರಂಭಗೊಂಡಿದೆ. ಅರ್ಜಿ ಸಲ್ಲಿಸಲು ಬಯಸುವರಿಗೆ ಇರಬೇಕಾದ ಅರ್ಹತೆಗಳು- ವಯಸ್ಸು ಜನವರಿ 1, 2024ಕ್ಕೆ ಅನುಗುಣವಾಗಿ ಕನಿಷ್ಠ 18 ಹಾಗೂ ಗರಿಷ್ಠ

ಭಾರತೀಯ ರೈಲ್ವೇ ಇಲಾಖೆಯಲ್ಲಿ TTE ಹುದ್ದೆ – ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ರೈಲ್ವೇ ಇಲಾಖೆಯಲ್ಲಿ ವಿವಿಧ 4660 ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 27. ಭಾರತೀಯ ರೈಲ್ವೇ ಇಲಾಖೆಯು ತನ್ನಲ್ಲಿರುವ ವಿವಿಧ ಖಾಲಿ ಹುದ್ದೆಗಳ ನೇಮಕಾತಿಗಾಗಿ ಮತ್ತೊಂದು ಅಧಿಸೂಚನೆ ಹೊರಡಿಸಿದ್ದು, ಈ ಮೂಲಕ ವರ್ಷದಲ್ಲಿ ಮೂರನೇ ಅಧಿಸೂಚನೆ ಹೊರಡಿಸಿರುವ ಇಲಾಖೆ ಖಾಲಿ ಹುದ್ದೆಗಳ ಭರ್ತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭಾರತೀಯ ರೈಲ್ವೇ ಇಲಾಖೆ ವ್ಯಾಪ್ತಿಯಲ್ಲಿ ರೈಲ್ವೆ ರಕ್ಷಣಾ ಸಿಬ್ಬಂದಿ ಪಡೆಯ ರೈಲ್ವೆ ಸಬ್‌ಇನ್ಸ್‌ಪೆಕ್ಟರ್, ರೈಲ್ವೆ ಕಾನ್ಸ್‌ಟೇಬಲ್‌ ಸೇರಿ ಒಟ್ಟು 4660 ಖಾಲಿ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗ

ರೈಲ್ವೇ ಇಲಾಖೆಯಲ್ಲಿ ವಿವಿಧ 4660 ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಬ್ರೇಕಿಂಗ್ ನ್ಯೂಸ್

ಉದ್ಯೋಗ ವಾರ್ತೆ- ರೈಲ್ವೇ ಇಲಾಖೆಯಲ್ಲಿ 622 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 20. ಭಾರತೀಯ ಕೇಂದ್ರ ರೈಲ್ವೆ ಇಲಾಖೆಯು  622 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.  ಖಾಲಿ ಇರುವ ಹುದ್ದೆಗಳಲ್ಲಿ ಕ್ಲರ್ಕ್, ಹೆಲ್ಪರ್ ಹುದ್ದೆಗಳು ಸೇರಿವೆ. ಕೇಂದ್ರ ರೈಲ್ವೇ ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ನಡೆಸಲಾಗುತ್ತಿದೆ. ಜನವರಿ 25ರಿಂದ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವವರು ಅಧಿಕೃತ ವೆಬ್ ಸೈಟ್ ಲಿಂಕ್ ಗೆ ಭೇಟಿ

ಉದ್ಯೋಗ ವಾರ್ತೆ- ರೈಲ್ವೇ ಇಲಾಖೆಯಲ್ಲಿ 622 ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ
Scroll to Top