ಇಂದಿನಿಂದ ಕುಂದಾಪುರ- ತಿರುಪತಿ ರೈಲು ಸಂಚಾರ ಆರಂಭ
(ನ್ಯೂಸ್ ಕಡಬ) newskadaba.com ಅ. 12. ವಿಜಯದಶಮಿಯ ದಿನದಂದು ಕರಾವಳಿಯಿಂದ ತಿರುಪತಿಗೆ ರೈಲ್ವೇ ಸಂಪರ್ಕ ಆರಂಭವಾಗಲಿದ್ದು, ಈ ಮೂಲಕ ಕರಾವಳಿಗರ ದೀರ್ಘ ಕಾಲದ ಬೇಡಿಕೆ ಈಡೇರಿದಂತಾಗಲಿದೆ. ವಿಸ್ತರಣೆಗೊಂಡ ಕಾಚಿಗುಡ-ರೇಣಿಗುಂಟ-ತಿರುಪತಿ-ಮಂಗಳೂರು ರೈಲಿನ ಮೊದಲ ಓಡಾಟವು ಶನಿವಾರದಂದು ಆರಂಭಗೊಳ್ಳಲಿದೆ. ಈ ರೈಲು ಮುರುಡೇಶ್ವರದಿಂದ ಬುಧವಾರ ಹಾಗೂ ಶನಿವಾರ, ತಿರುಪತಿಯಿಂದ ಮಂಗಳವಾರ ಮತ್ತು ಶುಕ್ರವಾರ ವಾರಕ್ಕೆರಡು ದಿನ ಸಂಚರಿಸಲಿದೆ. ಅ.12ರ ಶನಿವಾರ ಮುರುಡೇಶ್ವರದಿಂದ ಮಧ್ಯಾಹ್ನ 3.20ಕ್ಕೆ ಹೊರಡುವ ರೈಲು 3.54ಕ್ಕೆ ಬೈಂದೂರು, ಕುಂದಾಪುರಕ್ಕೆ 4. 40, ಬಾರಕೂರು 5, ಉಡುಪಿ 5.20ಕ್ಕೆ, ಮಂಗಳೂರು […]
ಇಂದಿನಿಂದ ಕುಂದಾಪುರ- ತಿರುಪತಿ ರೈಲು ಸಂಚಾರ ಆರಂಭ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
