ಜುಲೈ 1ರಿಂದ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಗೆ ಆಧಾರ್ ದೃಢೀಕರಣ ಕಡ್ಡಾಯ

(ನ್ಯೂಸ್ ಕಡಬ) newskadaba.com ಜೂ. 12. ಸಾಮಾನ್ಯ ಜನರು ಕೂಡಾ ತತ್ಕಾಲ್ ಯೋಜನೆಯ ಪ್ರಯೋಜನಗಳನ್ನು ಪಡೆಯುವ ನಿಟ್ಟಿನಲ್ಲಿ ಜುಲೈ ಒಂದರಿಂದ ತತ್ಕಾಲ್‌ನಲ್ಲಿ ರೈಲು ಟಿಕೆಟ್‌ ಬುಕ್ ಮಾಡಲು ಆಧಾರ್ ದೃಢೀಕರಣ ಕಡ್ಡಾಯವಾಗಿರಲಿದೆ ಎಂದು ರೈಲ್ವೇ ಸಚಿವಾಲಯ ತಿಳಿಸಿದೆ. ಈ ಕುರಿತು ಎಲ್ಲಾ ವಲಯಗಳಿಗೆ ಸುತ್ತೋಲೆ ಕಳುಹಿಸಿದೆ. ಜುಲೈ 1 ರಿಂದ ಅನ್ವಯವಾಗುವಂತೆ ಆಧಾರ್ ದೃಢೀಕೃತ ಬಳಕೆದಾರರು ಮಾತ್ರ ತತ್ಕಾಲ್ ಯೋಜನೆ ಅಡಿಯಲ್ಲಿ ಟಿಕೆಟ್‌ ಗಳನ್ನು ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಹಾಗೂ ಟೂರಿಸಂ ಕಾರ್ಪೊರೇಷನ್(ಐಆರ್‌ಸಿಟಿಸಿ)ವೆಬ್‌ಸೈಟ್/ಅದರ ಆಪ್ ಮೂಲಕ ಬುಕ್ […]

ಜುಲೈ 1ರಿಂದ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಗೆ ಆಧಾರ್ ದೃಢೀಕರಣ ಕಡ್ಡಾಯ Read More »

ಕರ್ನಾಟಕ