ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು- ಸಿಎಂ ಆಗ್ರಹ

(ನ್ಯೂಸ್ ಕಡಬ) newskadaba.com ಜು. 02.  ಜುಲೈ 1ರಿಂದ ರೈಲ್ವೇ ಟಿಕೆಟ್ ದರವನ್ನು ಏರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು. ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ಎಂದು ಹೇಳಿದ್ದಾರೆ.   ರೈಲ್ವೆ ಟಿಕೆಟ್ ದರ ಏರಿಕೆ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಸಾಮಾನ್ಯ ಜನರ ಸಾರಿಗೆ ಎಂದೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ […]

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು- ಸಿಎಂ ಆಗ್ರಹ Read More »

ರಾಷ್ಟ್ರೀಯ ನ್ಯೂಸ್