KARNATAKA RAINS: ಈ ಜಿಲ್ಲೆಗಳಲ್ಲಿ ಸೆ.5ರವರೆಗೆ ಭಾರೀ ಮಳೆ
(ನ್ಯೂಸ್ ಕಡಬ) newskadaba.com, ಆ.30: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆ.5ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಬೆಳಗಾವಿ, ಕೊಡಗು, ಧಾರವಾಢ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾವೇರಿ, ಗದಗ, ಬೀದರ್, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, […]
KARNATAKA RAINS: ಈ ಜಿಲ್ಲೆಗಳಲ್ಲಿ ಸೆ.5ರವರೆಗೆ ಭಾರೀ ಮಳೆ Read More »
ಕರ್ನಾಟಕ
