ರಸ್ತೆ ಗುಂಡಿ ಮುಚ್ಚಲು ಜಾತಿ ಸಮೀಕ್ಷೆ, ಮಳೆ ಅಡ್ಡಿ: GBA ಮುಖ್ಯಸ್ಥ ಮಹೇಶ್ವರ್ ರಾವ್

(ನ್ಯೂಸ್‌ ಕಡಬ) newskadaba.com,  ಅ..24 ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಡೆಯುತ್ತಿರುವ ಸಾಮಾಜಿಕ-ಆರ್ಥಿಕ ಸಮೀಕ್ಷೆ ಮತ್ತು ಮಳೆ ಹಿನ್ನೆಲೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಸರ್ಕಾರದ ಗಡುವನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯಸ್ಥ ಮಹೇಶ್ವರ್ ರಾವ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಸಮೀಕ್ಷೆ ಹಾಗೂ ಮಳೆ ಹಿನ್ನೆಲೆ ನಗರದಾದ್ಯಂತ ಸಾವಿರಾರು ಗುಂಡಿಗಳನ್ನು ಮುಚ್ಚಲು ಅಕ್ಟೋಬರ್ 31 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಗದಿಪಡಿಸಿದ ಗಡುವನ್ನು ಪೂರೈಸಲು ಗ್ರೇಟರ್ […]

ರಸ್ತೆ ಗುಂಡಿ ಮುಚ್ಚಲು ಜಾತಿ ಸಮೀಕ್ಷೆ, ಮಳೆ ಅಡ್ಡಿ: GBA ಮುಖ್ಯಸ್ಥ ಮಹೇಶ್ವರ್ ರಾವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್