ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

(ನ್ಯೂಸ್‌ ಕಡಬ) newskadaba.com,  ನ.05:  ಮುಂದಿನ ಎರಡು ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 20° C ಇರುವ ಸಾಧ್ಯತೆ ಇದೆ. ನ.6ರಂದು ಕರಾವಳಿ ಜಿಲ್ಲೆಗಳು, ಉತ್ತರ […]

ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್