rain

ಕರ್ನಾಟಕದ ಸುಮಾರು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

(ನ್ಯೂಸ್‌ ಕಡಬ) newskadaba.com,  ಅ.15 ಬೆಂಗಳೂರು : ಕರ್ನಾಟದ 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಇಂದು ಭಾರಿ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕ, ಕರಾವಳಿ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡು ಈ ಎಲ್ಲಾ ಕಡೆಯಲ್ಲಿಯೂ ಉತ್ತಮ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲೂ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆ ಆಗುವ ಸಾಧ್ಯತೆ ಇದೆ …. ಉತ್ತರ ಒಳನಾಡ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, […]

ಕರ್ನಾಟಕದ ಸುಮಾರು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

(ನ್ಯೂಸ್‌ ಕಡಬ) newskadaba.com,  ಸೆ.15 ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತು ನಾಳೆ (ಸೆ.15 ಮತ್ತು 16) ಕರಾವಳಿ ಜಿಲ್ಲೆಗಳು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇದರಿಂದ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ

ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ! Read More »

ಕರ್ನಾಟಕ

ಬೆಂಗಳೂರಿನಲ್ಲಿ ಧಾರಾಕಾರ ಮಳೆ

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ರಾಜಾಜಿನಗರದ 4ನೇ ಬ್ಲಾಕ್​​ನಲ್ಲಿ 2 ಮನೆಗಳ ಮೇಲೆ ಮರ ಬಿದ್ದಿದೆ. ಚಂದ್ರಮ್ಮ, ಪೀಟರ್​ ಎಂಬುವರ ಮನೆಗಳ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ ಸಂಭವಿಸಿದೆ. ಪ್ರಾಣಹಾನಿ ಉಂಟಾಗಿಲ್ಲ. ತೀವ್ರ ಮಳೆ ಗಾಳಿಗೆ ಮರ ಬಿದ್ದು 5 ಕಾರು, ಟಾಟಾ ಏಸ್​ ವಾಹನ, 3-4 ಬೈಕ್​ಗಳು ಜಖಂಗೊಂಡಿವೆ. ಮನೆಗಳ ಮೇಲೆ ಮರ ಬಿದ್ದ ಪರಿಣಾಮ  ಎರಡು

ಬೆಂಗಳೂರಿನಲ್ಲಿ ಧಾರಾಕಾರ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com,  ಸೆ.04 ಹಾಸನ: ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಪರಿಣಾಮ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ರಸ್ತೆಗೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆಗೆ ಮಣ್ಣು ಕುಸಿದಿರುವುದರಿಂದ ಕರಾವಳಿ ಸಂಪರ್ಕಿಸುವ ಕಡಬ ಸುಬ್ರಮಣ್ಯ ಉಪ್ಪಿನಂಗಡಿ ಮಂಗಳೂರು ಹೋಗುವ ಪ್ರಯಾಣಿಕರಿಗೆ ಈ ರಸ್ತೆಯಲ್ಲಿ ಸಂಚಾರ

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ: ಅಧ್ಯಯನಕ್ಕೆ BJP ಮುಂದು..!

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಅಪಾರ ಹಾನಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅಧ್ಯಯನ ನಡೆಸಲು ಬಿಜೆಪಿ ಮುಂದಾಗಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದು, ಸೆಪ್ಟೆಂಬರ್ 8 ರೊಳಗೆ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ, ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ

ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ: ಅಧ್ಯಯನಕ್ಕೆ BJP ಮುಂದು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಳೆಯಿಂದ ಮೇಘಸ್ಫೋಟ: ಉತ್ತರ ಭಾರತಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ

(ನ್ಯೂಸ್‌ ಕಡಬ)com, ಸೆ.02 ನವದೆಹಲಿ : ಉತ್ತರ ಭಾರತದಾದ್ಯಂತ ಮಳೆಯಿಂದ ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ 100ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಇನ್ನೂ ಹಲವರು ಕಾಣೆಯಾಗಿದ್ದಾರೆ. ಈ ಹಿನ್ನೆಲೆ ವಿಶೇಷ ಪ್ಯಾಕೇಜ್ ಘೋಷಿಸಲು ಕೇಂದ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಉತ್ತರ ಭಾರತದ ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಹಣಕಾಸು ನೆರವು ಒದಗಿಸಬೇಕು. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್,

ಮಳೆಯಿಂದ ಮೇಘಸ್ಫೋಟ: ಉತ್ತರ ಭಾರತಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಮೃತರ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

(ನ್ಯೂಸ್‌ ಕಡಬ) newskadaba.com, ಆ.28 ಶ್ರೀನಗರ : ಭೀಕರ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ತತ್ತರಿಸಿ ಹೋಗಿದ್ದು, ಭೂ ಕುಸಿತ, ಪ್ರವಾಹ ಹಾಗೂ ಮಳೆಯಿಂದಾಗಿ ಸಂಭವಿಸಿದ ಅನಾಹುತದಿಂದ ಸಾವಿನ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಿಂದಾಗಿ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. ಇದರ ಜೊತೆಗೆ ಮಳೆ ಸಂಬಂಧಿತ ಅವಘಡದಲ್ಲಿ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ರೆಸಾಯಿಯ ಅರ್ಧ್ ಕುವರಿಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಅತಿಹೆಚ್ಚಿನ ಸಾವು ನೋವು ಇಲ್ಲಿ

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಮೃತರ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ Read More »

ಕರಾವಳಿ

ಕರ್ನಾಟಕದಾದ್ಯಂತ ಆ.27ರಿಂದ ಮತ್ತೆ ಶುರುವಾಗಲಿದೆ ಮಳೆ

(ನ್ಯೂಸ್‌ ಕಡಬ) newskadaba.com, ಆ.26:‌‌ ಕರ್ನಾಟಕದ ವಿವಿಧೆಡೆ ಆ.27ರಿಂದ ಮತ್ತೆ ಮಳೆ ಶುರುವಾಗಲಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಯಾದಗಿರಿ, ಬೆಳಗಾವಿ, ಬೀದರ್‌ ಹಾಗೂ ಕಲಬುರ್ಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಧಾರವಾಡ, ವಿಜಯನಗರ, ಗದಗ, ತುಮಕೂರು, ಹಾವೇರಿ, ರಾಮನಗರ, ಕೊಪ್ಪಳ, ಮೈಸೂರು, ರಾಯಚೂರು, ಮಂಡ್ಯ, ವಿಜಯಪುರ, ಕೋಲಾರ, ಬೆಂಗಳೂರು ನಗರ, ಹಾಸನ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಾಮರಾಜನಗರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೇವಲ ಕರ್ನಾಟಕ ಮಾತ್ರವಲ್ಲದೇ, ಆಂಧ್ರಪ್ರದೇಶ, ಮಹಾರಾಷ್ಟ್ರ,

ಕರ್ನಾಟಕದಾದ್ಯಂತ ಆ.27ರಿಂದ ಮತ್ತೆ ಶುರುವಾಗಲಿದೆ ಮಳೆ Read More »

ಕರ್ನಾಟಕ

Karnataka Rains: ಇಂದು 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್

(ನ್ಯೂಸ್‌ ಕಡಬ) newskadaba.com, ಆ.19:‌‌ ಭಾರೀ ಮಳೆಯ ಹಿನ್ನೆಲೆ ಇಂದು 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಉಡುಪಿ, ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದ್ದರೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ತುಮಕೂರು, ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ಮೈಸೂರು ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Karnataka Rains: ಇಂದು 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್ Read More »

ಕರ್ನಾಟಕ

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಆ. 18 ಬೆಂಗಳೂರು: ಮುಂಗಾರು ಮಳೆಯ ಆರ್ಭಟ ಮುಂದುವರೆದಿದೆ. ಮಳೆಯ ಅಬ್ಬರಕ್ಕೆ ಹಳ್ಳಕೊಳ್ಳಗಳು ಭರ್ತಿಯಾಗಿ ಹೊಲಗದ್ದೆಗಳು ಜಲಾವೃತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿ ಸಂಚಾರಕ್ಕೆ ಅಡಚಣೆಯಾಗಿದೆ. 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೊಡಗಿನಲ್ಲಿ ಬಿಟ್ಟೂಬಿಡದೆ ಮಳೆ ಸುರಿಯುತ್ತಿದ್ದು, ನಿರಂತರ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಬೃಹತ್‌ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿರುವುದರಿಂದ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ರಸ್ತೆ ಸಂಪರ್ಕ ಸಮರ್ಪಕವಾಗಿಲ್ಲದೆ ಜನ ಪರದಾಡುವಂತಾಗಿದೆ. ಹಾಸನದಲ್ಲಿ

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top