rain

Karnataka Rains: ಕರ್ನಾಟಕದ 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್

(ನ್ಯೂಸ್‌ ಕಡಬ) newskadaba.com, ಆ.18:‌‌ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆ 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ರೂಪಗೊಂಡಿದೆ. ಈ ಪರಿಣಾಮ ಕರ್ನಾಟಕದಲ್ಲೂ ಹೆಚ್ಚು ಮಳೆಯಾಗುತ್ತಿದೆ. ಗದಗ, ಮೈಸೂರು, ಬೀದರ್‌, ದಾವಣಗೆರೆ, ಯಾದಗಿರಿ, ಚಿತ್ರದುರ್ಗ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕೊಡಗು, ಬೆಳಗಾವಿ, […]

Karnataka Rains: ಕರ್ನಾಟಕದ 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್ Read More »

ಕರ್ನಾಟಕ

ಕರಾವಳಿಯಲ್ಲಿ ಆ.14 ರಿಂದ 19 ರವರೆಗೆ ಭಾರೀ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್‌ ಘೋಷಣೆ

(ನ್ಯೂಸ್‌ ಕಡಬ) newskadaba.com ಆ.14 ಮಂಗಳೂರು-ಉಡುಪಿ: ಕರಾವಳಿ ಪ್ರದೇಶದಲ್ಲಿ ಮುಂಗಾರು ಮತ್ತೆ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಆಗಸ್ಟ್ 14 ರಿಂದ 19 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ)  ಯೆಲ್ಲೋ ಅಲರ್ಟ್  ಘೋಷಣೆ ಮಾಡಿದೆ. ಭೀಕರ ಗಾಳಿ ಮಳೆಯಾಗುವ ಸಾಧ್ಯತೆಯಿದೆ. (ಆ.13) ಬುಧವಾರದಂದು ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ   ಸಾಮಾನ್ಯ ಮಳೆಯಾಗಿದ್ದು, ಗರಿಷ್ಠ ತಾಪಮಾನ 26.9°C ಮತ್ತು ಕನಿಷ್ಠ ತಾಪಮಾನ 22.9°C ಆಗಿತ್ತು. ಉಡುಪಿ ಜಿಲ್ಲೆಯಲ್ಲೂ ಬುಧವಾರ ಸಾಧಾರಣ ಮಳೆಯಾಗಿದ್ದು,

ಕರಾವಳಿಯಲ್ಲಿ ಆ.14 ರಿಂದ 19 ರವರೆಗೆ ಭಾರೀ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್‌ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದ ಕರಾವಳಿ ಸೇರಿ 23 ಜಿಲ್ಲೆಗಳಲ್ಲಿ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.07:‌ ಕರ್ನಾಟಕದ ಕರಾವಳಿ ಸೇರಿದಂತೆ 23 ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಗದಗ, ಧಾರವಾಡ, ಬಳ್ಳಾರಿ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕೋಲಾರ, ವಿಜಯನಗರ, ಹಾಸನ, ಚಿಕ್ಕಬಳ್ಳಾಪುರ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೀದರ್‌, ರಾಯಚೂರು, ಕಲಬುರ್ಗಿ, ಕೊಪ್ಪಳ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ

ಕರ್ನಾಟಕದ ಕರಾವಳಿ ಸೇರಿ 23 ಜಿಲ್ಲೆಗಳಲ್ಲಿ ಭಾರೀ ಮಳೆ Read More »

ಕರ್ನಾಟಕ

Karnataka Rains: 29 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

(ನ್ಯೂಸ್‌ ಕಡಬ) newskadaba.com, ಆ.05: ಕರ್ನಾಟಕದ 29 ಜಿಲ್ಲೆಗಳಲ್ಲಿ ಒಂದು ವಾರ ಭಾರೀ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆ ಧಾರವಾಡ, ಶಿವಮೊಗ್ಗ, ರಾಯಚೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕಲಬುರ್ಗಿ, ಯಾದಗಿರಿ, ಬೀದರ್‌, ಕೊಪ್ಪಳ, ಹಾವೇರಿ, ವಿಜಯಪುರ, ಗದಗ, ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉಳಿದಂತೆ ತುಮಕೂರು, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಚಿಕ್ಕಬಳ್ಳಾಪುರ, ಮಂಡ್ಯ, ಚಿಕ್ಕಮಗಳೂರು, ಕೋಲಾರ, ಹಾಸನ, ಕೋಲಾರ, ಕೊಡಗು

Karnataka Rains: 29 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ Read More »

ಕರ್ನಾಟಕ

ಇಂದು ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com, ಜು. 29. ಇಂದು(ಜು.29) ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು,ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಮಂಗಳವಾರದಂದು ಉತ್ತರಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಇಂದಿನ ಹವಮಾನ ವರದಿ

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಬೆಂಗಳೂರು ಸೇರಿ ಬೇರೆ ಬೇರೆ ಜಿಲ್ಲೆಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು, ಅದೇ ರೀತಿ ಜುಲೈ 21ರಂದು(ಸೋಮವಾರ) ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನ ಹವಮಾನ ವರದಿ Read More »

ಕರಾವಳಿ, ಕರ್ನಾಟಕ

ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಬೆಂಗಳೂರು, ಜೂನ್ 3: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಕುಮಟಾ, ಅಂಕೋಲಾ, ಹೊನ್ನಾವರ, ಮಂಕಿ, ಮಂಗಳೂರು, ಯಲ್ಲಾಪುರ, ಶಕ್ತಿನಗರ, ಮುಲ್ಕಿ, ಆಗುಂಬೆ, ಕಮ್ಮರಡಿ, ಕೊಟ್ಟಿಗೆಹಾರ, ಭಾಗಮಂಡಲ, ಗೇರುಸೊಪ್ಪ, ಕೋಟಾ,

ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ Read More »

ಕರ್ನಾಟಕ

ವಿಪರೀತ ಮಳೆಗೆ ಗೋಡೆ ಕುಸಿದು 3 ವರ್ಷದ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com , ಮೇ.26. ಬೆಳಗಾವಿಯಲ್ಲಿ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವನ್ನಪ್ಪಿರುವ ಭೀಕರ ಘಟನೆ ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಭಾರೀ ಮಳೆಯ ಪರಿಣಾಮವಾಗಿ ಮನೆಯ ಗೋಡೆ ಕುಸಿದು ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಕೃತಿಕಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆಕೆಯ ತಾಯಿ ರೇಷ್ಮಾ ಮತ್ತು ತಂಗಿ ಖುಷಿ ಗಾಯಗೊಂಡಿದ್ದಾರೆ. ಇವರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಗೋಕಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು

ವಿಪರೀತ ಮಳೆಗೆ ಗೋಡೆ ಕುಸಿದು 3 ವರ್ಷದ ಬಾಲಕಿ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ! ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ!

(ನ್ಯೂಸ್ ಕಡಬ) newskadaba.com ಮಾ. 22: ಕೇರಳದ ವಿವಿಧ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಪಾಲಕ್ಕಾಡ್, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಹಳದಿ ಎಚ್ಚರಿಕೆ. ಪ್ರತ್ಯೇಕ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. 24 ಗಂಟೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆಯಾಗಿದ್ದರೆ ಅದನ್ನು ಭಾರೀ ಮಳೆ ಸಾಧ್ಯತೆ ಇದೆ ಎನ್ನಲಾಗ್ತಿದೆ. ಮುಂದಿನ 3 ಗಂಟೆಗಳಲ್ಲಿ ಕೇರಳದ ಕೊಲ್ಲಂ ಜಿಲ್ಲೆಯ ಕೆಲ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಮತ್ತು ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು

ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ! ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ! Read More »

ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಭಾರೀ ಮಳೆಗೆ ಮನೆಯ ಛಾವಣಿ ಕುಸಿತ

(ನ್ಯೂಸ್ ಕಡಬ) newskadaba.com ಡಿ. 04 ಕಾಸರಗೋಡು: ಫೆಂಗಲ್ ಚಂಡಮಾರುತದ ಪ್ರಭಾವದಿಂದ ಸುರಿದ ಭಾರೀ ಕಾಸರಗೋಡು ಅಡ್ಕತಬೈಲ್ ನಲ್ಲಿ ಮನೆಯೊಂದರ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಅಡ್ಕತಬೈಲ್ ನಿವಾಸಿ ಕಿಶೋರ್ ಕುಮಾರ್ ಎಂಬವರ ಹೆಂಚಿನ ಮನೆಯ ಛಾವಣಿ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಏಕಾಏಕಿ ಕುಸಿದಿದೆ. ಈ ವೇಳೆ ಮನೆಯೊಳಗಿದ್ದ ಕಿಶೋರ್ ಕುಮಾರ್ ಮತ್ತು ಅವರ ಪತ್ನಿ ಶಶಿಕಲಾ ಹೊರಗಡೆ ಓಡಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಛಾವಣಿ ಕುಸಿತದಿಂದ ಮನೆ ಹಾನಿಯಾಗಿದ್ದು, ಭಾರೀ ನಷ್ಟ

ಕಾಸರಗೋಡು: ಭಾರೀ ಮಳೆಗೆ ಮನೆಯ ಛಾವಣಿ ಕುಸಿತ Read More »

ಕರಾವಳಿ
Scroll to Top