rain

ಚಂಡಮಾರುತದ ಹಿನ್ನೆಲೆ ➤ ಕರಾವಳಿಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.09  ಬಂಗಾಲಕೊಳ್ಳಿಯಲ್ಲಿ ಚಂಡಮಾರುತದ ಹಿನ್ನೆಲೆಯಲ್ಲಿ ಬೆಂಗಳೂರು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿ.12 ರವರೆಗೆ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ವರದಿ ತಿಳಿಸಿದೆ. ನೈಋತ್ಯ ಹಾಗೂ ಆಗ್ನೇಯ ಬಂಗಾಲಕೊಲ್ಲಿಯಲ್ಲಿ ಎದ್ದಿರುವ ಭಾರಿ ಚಂಡಮಾರುತದಿಂದ ನೆರೆಯ ರಾಜ್ಯಗಳಾದ ತಮಿಳುನಾಡು ,ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಬಾಗದಲ್ಲಿ ಭಾರಿ ಮಳೆಯಾಗುತ್ತಿದ್ದು,  ಇದರ ಪರಿಣಾಮ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು […]

ಚಂಡಮಾರುತದ ಹಿನ್ನೆಲೆ ➤ ಕರಾವಳಿಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ವಾಯುಭಾರ ಕುಸಿತ- ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಚೆನೈ, ಡಿ. 08. ಮತ್ತೊಮ್ಮೆ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆಯಾಗುವ ಸಾಧ್ಯತೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತ ಮತ್ತಷ್ಟು ತೀವ್ರಗೊಂಡಿದೆ. ಚೆನೈ ಕರಾವಳಿಯಿಂದ 750 ಕಿ.ಮೀ ದೂರದಲ್ಲಿ ಕೇಂದ್ರೀಕೃತವಾಗಿದ್ದು, ಡಿ. 10ರಂದು ಪುದುಚೇರಿ ಹಾಗೂ ಶ್ರೀಹರಿಕೋಟಾ ನಡುವೆ ಅಪ್ಪಳಿಸುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.

ವಾಯುಭಾರ ಕುಸಿತ- ಭಾರೀ ಮಳೆ ಸಾಧ್ಯತೆ Read More »

ರಾಷ್ಟ್ರೀಯ ನ್ಯೂಸ್

ಡಿಸೆಂಬರ್ 6 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಬ್ಬರ

(ನ್ಯೂಸ್ ಕಡಬ) newskadaba.com ಬೆಂಗಳೂರು,  ಡಿ. 06. ಹವಾಮಾನ ವೈಪರೀತ್ಯದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ  ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.   ಡಿಸೆಂಬರ್ 6 ರಂದು ಕರಾವಳಿ ಜಿಲ್ಲೆ, ದಾರವಾಡ, ಹಾವೇರಿ, ಬೆಳಗಾವಿ, ಕೋಲಾರ ರಾಮನಗರದಲ್ಲಿ ಮಳೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಡಿಸೆಂಬರ್ 6 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಬ್ಬರ Read More »

ಕರ್ನಾಟಕ

ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮುಂದಿನ 5 ದಿನಗಳ ಭಾರೀ ಮಳೆ ➤ ಹವಾಮಾನ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.20. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ಮುಂದುವರಿಯಲಿದೆ. ಇದರ ಜೊತೆಗೆ ಏಪ್ರಿಲ್ 21ರ ವರೆಗೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಆಲಿ ಕಲ್ಲು ಸಹಿತ ಮಳೆಯಾಗಲಿದ್ದು, ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಮುಂದಿನ 5

ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮುಂದಿನ 5 ದಿನಗಳ ಭಾರೀ ಮಳೆ ➤ ಹವಾಮಾನ ಇಲಾಖೆ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜೂ.17 ರವರೆಗೆ ಕರ್ನಾಟಕದಲ್ಲಿ ಭಾರೀ ಗಾಳಿ – ಮಳೆ ➤ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14. ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿರುವುದರಿಂದ ಭಾರೀ ಮಳೆಯಾಗುತ್ತಿದ್ದು, ಇದೀಗ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜೂನ್ 17 ರವರೆಗೆ ಭಾರೀ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯಲಿರುವ ಹಿನ್ನೆಲೆಯಲ್ಲಿ ಇಂದು ರೆಡ್ ಅಲರ್ಟ್ ಹಾಗೂ ನಾಳೆಯಿಂದ ಜೂನ್ 17 ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ

ಜೂ.17 ರವರೆಗೆ ಕರ್ನಾಟಕದಲ್ಲಿ ಭಾರೀ ಗಾಳಿ – ಮಳೆ ➤ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜ.7ರಂದು ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 05. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾದ ಹಿನ್ನೆಲೆ ರಾಜ್ಯದ ವಿವಿಧೆಡೆ ತುಂತುರು ಮಳೆಯಾಗುತ್ತಿದ್ದು , ಜ.9ರ ವರೆಗೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಜ. 7ಕ್ಕೆ 64.5 ಮಿ.ಮೀನಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೋ ಅಲರ್ಟ್’ಘೋಷಿಸಲಾಗಿದೆ. ಸೋಮವಾರದ ವರದಿಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ

ಜ.7ರಂದು ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ

ಪೆರ್ನೆಮ್ ಸುರಂಗದ ಗೋಡೆ ಕುಸಿತ➤ಕೊಂಕನ್ ರೈಲ್ವೆ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು: ಆ.07., ಭಾರಿ ಮಳೆಯಿಂದಾಗಿ ಗೋವಾದ ಪೆರ್ನೆಮ್‌ನಲ್ಲಿ ಸುರಂಗ ಗೋಡೆಯ ಒಂದು ಭಾಗ ಕುಸಿದ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ಕೊಂಕಣ್ ರೈಲ್ವೆ ಎಲ್ಲಾ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಉತ್ತರ ಗೋವಾ ಜಿಲ್ಲೆಯ ಪೆರ್ನೆಮ್‌ನಲ್ಲಿ ಸುರಂಗದೊಳಗಿನ ಗೋಡೆಯ ಐದು ಮೀಟರ್ ಭಾಗ ಗುರುವಾರ ಮುಂಜಾನೆ 2.50 ರ ಸುಮಾರಿಗೆ ಕುಸಿದಿದೆ.  ಇದೀಗ ರೈಲ್ವೆ ಹಳಿ ಮೇಲೆ ಸುರಿದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ಕುಸಿದ ಗೋಡೆಯ ದುರಸ್ಥಿ ಪ್ರಗತಿಯಲ್ಲಿದೆ. ಮುಂದಿನ ಸೂಚನೆ ತನಕ

ಪೆರ್ನೆಮ್ ಸುರಂಗದ ಗೋಡೆ ಕುಸಿತ➤ಕೊಂಕನ್ ರೈಲ್ವೆ ಸಂಚಾರ ಸ್ಥಗಿತ Read More »

ರಾಷ್ಟ್ರೀಯ ನ್ಯೂಸ್

ಮುಂಬೈ ಮಹಾಮಳೆ ►125 ವರ್ಷದ ಹಳೆಯ ಕಟ್ಟಡ ಕುಸಿದು 10 ಜನರ ಮೃತ್ಯು

(ನ್ಯೂಸ್ ಕಡಬ) newskadaba.com ಮುಂಬೈ, ಆ.31. ವಾಣಿಜ್ಯ ನಗರಿ ಮುಂಬಯಿನಲ್ಲಿ ಎಡೆಬಿಡದೇ ಸುರಿಯಿತ್ತಿರುವ ಮಳೆಯಿಂದ ಜನಸಾಮಾನ್ಯರು ಪರದಾಡುವಂತಾಗಿದೆ. ನಿರಂತರ ಸುರಿಯುತ್ತಿರುವ ಮಹಾಮಳೆಯಿಂದಾಗಿ ಸುಮಾರು  125 ವರ್ಷದ ಹಳೆಯದಾದ  5 ಅಂತಸ್ತಿನ ಕಟ್ಟಡ ಕುಸಿದು 10 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಮೌಲಾನಿ ಶೌಕತ್ ಅಲಿ ರೋಡ್‍ನ ಭೆಂಡಿ ಬಜಾರ್‍ನಲ್ಲಿ ಈ ಅವಘಡ ಸಂಭವಿಸಿದ್ದು, ಕಟ್ಟಡದ ಅವಶೇಷಗಳ ಅಡಿ ಇನ್ನೂ ಕೆಲವರು ಸಿಲುಕಿರುವ ಶಂಕೆಯಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, 10 ಅಗ್ನಿಶಾಮಕ ವಾಹನಗಳು ಹಾಗೂ ಆಂಬುಲೆನ್ಸ್‍ಗಳು ಸ್ಥಳಕ್ಕೆ

ಮುಂಬೈ ಮಹಾಮಳೆ ►125 ವರ್ಷದ ಹಳೆಯ ಕಟ್ಟಡ ಕುಸಿದು 10 ಜನರ ಮೃತ್ಯು Read More »

ಕರಾವಳಿ

ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆ: ಹವಾಮಾನ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.15. ಈ ಬಾರಿ ಉತ್ತಮ ಮಳೆಯ ನಿರೀಕ್ಷೆ ಹುಟ್ಟಿಸಿದ್ದ ಮುಂಗಾರು ಮಳೆಯು ಮೊದಲ ತಿಂಗಳು ಕೊಂಚ ನಿರಾಸೆ ಉಂಟು ಮಾಡಿತ್ತಾದರೂ ಜುಲೈ 17 ರ ನಂತರ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿರುವುದರಿಂದ ಉತ್ತಮ ಮಳೆಯನ್ನು ನಿರೀಕ್ಷಿಸಲಾಗಿದ್ದು, ಜುಲೈ 17 ರಿಂದ ನಾಲ್ಕು ದಿನಗಳ ಕಾಲ ಉತ್ತಮ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಕರಾವಳಿ

ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆ: ಹವಾಮಾನ ಇಲಾಖೆ Read More »

ಕರ್ನಾಟಕ
Scroll to Top