ರಾಜ್ಯದಲ್ಲಿ ಜು.3ರವರೆಗೂ ಮಳೆ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ !
(ನ್ಯೂಸ್ ಕಡಬ) newskadaba.com ಜೂ.28: ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಜುಲೈ 3ರ ವರೆಗೂ ವರುಣನ ಆರ್ಭಟ ಮುಂದುವರೆಯಲಿದೆ. ರಾಜ್ಯ ಹವಾಮಾನ ಇಲಾಖೆಯು ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇನ್ನುಳಿದಂತೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, […]
ರಾಜ್ಯದಲ್ಲಿ ಜು.3ರವರೆಗೂ ಮಳೆ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ! Read More »
ಕರಾವಳಿ, ಕರ್ನಾಟಕ
