ಕರ್ನಾಟಕದಲ್ಲಿ ಮತ್ತೆ ಜೋರಾಯಿತು ಮಳೆಯ ಆರ್ಭಟ
(ನ್ಯೂಸ್ ಕಡಬ) newskadaba.com, ಸೆ. 27 ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಚುರುಕಾಗಿದ್ದು, ರಾಜ್ಯದಾದ್ಯಂತ ಭಾರಿ ಮಳೆಯಾಗುತ್ತಿದೆ. ರಾಜ್ಯದ ಬರೊಬ್ಬರಿ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ಮುಂದಿನ 5 ದಿನಗಳ ವರೆಗೆ ಅಂದರೆ ಅಕ್ಟೋಬರ್ 2ರವರೆಗೂ ಮಳೆ ಮುಂದುವರೆಯಲಿದೆ. ಪ್ರಮುಖವಾಗಿ ಇಂದಿನಿಂದ 2 ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದ್ದು, ದಕ್ಷಿಣ […]
ಕರ್ನಾಟಕದಲ್ಲಿ ಮತ್ತೆ ಜೋರಾಯಿತು ಮಳೆಯ ಆರ್ಭಟ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
