ಇಂದಿನಿಂದ ಮಂಗಳೂರು – ಧರ್ಮಸ್ಥಳ ನಡುವೆ ರಾಜಹಂಸ ಬಸ್ ಆರಂಭ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಇಂದಿನಿಂದ ಮಂಗಳೂರು ವಿಭಾಗದ ಎರಡನೇ ಘಟಕದಿಂದ ಮಂಗಳೂರು- ಧರ್ಮಸ್ಥಳ ಮಾರ್ಗವಾಗಿ ಕೆಎಸ್ಸಾರ್ಟಿಸಿಯ ರಾಜಹಂಸ ಬಸ್ ಸಾರಿಗೆಯನ್ನು ಪರಿಚಯಿಸಲಾಗುತ್ತಿದೆ. ಈ ಬಸ್ ಮಂಗಳೂರಿನಿಂದ ಧರ್ಮಸ್ಥಳಕ್ಕೆ ಬೆಳಗ್ಗೆ 6.30, 7, 8.30, 9 11.15 ಗಂಟೆಗೆ ಮಧ್ಯಾಹ್ನ 12.15, 2.30, 3.30, 5.30, 6.30ಕ್ಕೆ ಸಂಚರಿಸಲಿದೆ. ಅದೇರೀತಿ ಧರ್ಮಸ್ಥಳದಿಂದ ಮಂಗಳೂರಿಗೆ ಬೆಳಗ್ಗೆ 6.30, 7, 9, 9.15, 11.30 ಮತ್ತು ಮಧ್ಯಾಹ್ನ 12 ಗಂಟೆ, 2.45 ಗಂಟೆ, 3.30 ಗಂಟೆ, 4.30 […]

ಇಂದಿನಿಂದ ಮಂಗಳೂರು – ಧರ್ಮಸ್ಥಳ ನಡುವೆ ರಾಜಹಂಸ ಬಸ್ ಆರಂಭ..! Read More »

ಕರಾವಳಿ