ಲಾರಿ ಮತ್ತು ಕಾರಿನ ನಡುವೆ ಅಪಘಾತ    ➤  ನಾಲ್ವರು ಸ್ಥಳದಲ್ಲೇ ಮೃತ್ಯು           

(ನ್ಯೂಸ್ ಕಡಬ) newskadaba.com  ರಾಜಸ್ಥಾನ, ಡಿ.23.  ಕಾರೊಂದು ಟ್ರೇಲರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ವರದಿಯಾಗಿದೆ.  ರಾಜಸ್ಥಾನದ ಅಜ್ಮೀರ್‌ನಲ್ಲಿ ಈ ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದು, ಭಿಲ್ವಾರ-ಅಜ್ಮೀರ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೃತರನ್ನು ಹವಾ ಸಿಂಗ್,  ಸಂದೀಪ್ ಸಿಂಗ್,  ಶೇರ್ ಸಿಂಗ್,  ಸತ್ವೀರ್ ಎಂದು ಗುರುತಿಸಲಾಗಿದೆ. ಭಿಲ್ವಾರಾದಿಂದ ಜೈಪುರ ಕಡೆಗೆ ಹೋಗುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 48ರಲ್ಲಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ನಿಲ್ಲಿಸಿದ್ದ ಟ್ರೇಲರ್‌ ಲಾರಿಗೆ […]

ಲಾರಿ ಮತ್ತು ಕಾರಿನ ನಡುವೆ ಅಪಘಾತ    ➤  ನಾಲ್ವರು ಸ್ಥಳದಲ್ಲೇ ಮೃತ್ಯು            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್