ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ-ಎಫ್ ಈ ಆರ್, 3 ಎನ್ ಸಿ ಆರ್ ದಾಖಲು

(ನ್ಯೂಸ್‌ ಕಡಬ) newskadaba.com,  ನ.08: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗೆ ಕೈದಿಗಳಿಗೆ ಸಿಗುತ್ತಿರುವ ರಾಜಾತಿಥ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಮೂರು ಎನ್​ಸಿಆರ್ ಮತ್ತು ಒಂದು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಸಹಾಯಕ ಅಧೀಕ್ಷಕ ಇಮಾಮಾಸಾಬ್ ಮೈಗೇರಿ ಅವರು ಜೈಲರ್ ಗೋಪಿನಾಥ್ ಡಿ ಮೂಲಕ ದೂರು ಸಲ್ಲಿಸಿದ್ದು, ದೂರಿನಲ್ಲಿ ವೈರಲ್ ಆಗಿರುವ ವೀಡಿಯೊಗಳಲ್ಲಿ ನಾಲ್ವರು ವಿಚಾರಣಾಧೀನ ಕೈದಿಗಳು – ಕಾರ್ತಿಕ್, ಧನಂಜಯ, ಮಂಜುನಾಥ್ ವಿ, ಮತ್ತು ಚರಣ್ ರಾವ್ ಬಿ – ಜೈಲಿನ ಬ್ಯಾರಕ್ ಸಂಖ್ಯೆ […]

ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ-ಎಫ್ ಈ ಆರ್, 3 ಎನ್ ಸಿ ಆರ್ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್