ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ  ಮಹಿಳಾ ಆರೋಪಿ ಆತ್ಮಹತ್ಯೆಗೆ ಯತ್ನ.. !!!

(ನ್ಯೂಸ್ ಕಡಬ) newskadaba.com ಚೆನ್ನೈ: ಜು.21., ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಳಿನಿ ಶ್ರೀಹರನ್ ಅವರು ಸೋಮವಾರ ರಾತ್ರಿ ವೆಲ್ಲೂರು ಮಹಿಳಾ ಜೈಲಿನೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆಕೆಯ ವಕೀಲರು ಮಂಗಳವಾರ ತಿಳಿಸಿದ್ದಾರೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ನಳಿನಿ ಪರ ವಕೀಲೆ ಪಿ ಪುಗಲೆಂತಿ ಅವರ ಪ್ರಕಾರ ” ನಳಿನಿ […]

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ  ಮಹಿಳಾ ಆರೋಪಿ ಆತ್ಮಹತ್ಯೆಗೆ ಯತ್ನ.. !!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್