ರಾಜೀವ್ ಗಾಂಧಿ ವಿ.ವಿ ಕೋರ್ಸು ಶುಲ್ಕ ಮರುಪಾವತಿ: ಅವಧಿ ವಿಸ್ತರಣೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, 2024-25 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಕೋರ್ಸುಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಜೂನ್ 30ರ ವರೆಗೆ ಅವಧಿ ವಿಸ್ತರಿಸಲಾಗಿದೆ. ವೆಬ್‍ಸೈಟ್ www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ […]

ರಾಜೀವ್ ಗಾಂಧಿ ವಿ.ವಿ ಕೋರ್ಸು ಶುಲ್ಕ ಮರುಪಾವತಿ: ಅವಧಿ ವಿಸ್ತರಣೆ Read More »

ಕರಾವಳಿ