ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ರಾಜು ಕೆ ನೇಮಕ

(ನ್ಯೂಸ್ ಕಡಬ) newskadaba.com, ಜು. 30. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಆಗಿ ರಾಜು ಕೆ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ರಾಜು ಕೆ ಈ ಹಿಂದೆ ಮಂಗಳೂರಿನ ಕೆಐಎಡಿಬಿಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಡಾ. ಜಿ. ಸಂತೋಷ್ ಕುಮಾರ್ ಅವರ ಬದಲಿಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ರಾಜು ಕೆ ಅವರು ಈ ಹಿಂದೆ ಸ್ಮಾರ್ಟ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಉಡುಪಿ, ಕಾಪು ಮತ್ತು ಬ್ರಹ್ಮಾವರದ ಸಹಾಯಕ […]

ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ರಾಜು ಕೆ ನೇಮಕ Read More »

ಕರಾವಳಿ, ಕರ್ನಾಟಕ