ವಿದ್ಯುತ್ ದರ ಹೆಚ್ಚಳ ➤ ಕರ್ನಾಟಕ ಬಂದ್?
(ನ್ಯೂಸ್ ಕಡಬ)newskadaba , ಬೆಂಗಳೂರು, ಜೂ . 19 . ನೂತನ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ವಿದ್ಯುತ್ ದರ ಏರಿಕೆ ಆಗಿರುವುದರಿಂದ, ಕೈಗಾರಿಕೆಗಳಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಇದನ್ನು ಖಂಡಿಸಿ ಕರ್ನಾಟಕ ವಾಣಿಜ್ಯ ಮಂಡಳಿ ಹಾಗೂ ಕೈಗಾರಿಕಾ ಮಂಡಳಿ ಜೂನ್.22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ಇದಕ್ಕೆ ರಾಜ್ಯದ ಹಲವು ಉದ್ಯಮಿಗಳು ಹಾಗೂ ಕೈಗಾರಿಕೆಗಳು ಬೆಂಬಲ ಸೂಚಿಸಿದೆ. ಎಫ್ ಕೆ ಸಿಸಿಐ ಎಚ್ಚರಿಕೆ ನೀಡಿದರೂ ರಾಜ್ಯ ಸರ್ಕಾರ ಯಾವುದೇ ಚರ್ಚೆ ನಡೆಸದ ಹಿನ್ನೆಲೆಯಲ್ಲಿ […]
ವಿದ್ಯುತ್ ದರ ಹೆಚ್ಚಳ ➤ ಕರ್ನಾಟಕ ಬಂದ್? Read More »
ಕರ್ನಾಟಕ
