ರಕ್ತದಾನಿ ರಾಕೇಶ್ ರೈ ಕೆಡೆಂಜಿ ಅವರಿಗೆ ವಿವೇಕ ಯುವ ಪ್ರಶಸ್ತಿ
newskadaba.com ಸವಣೂರು, ಡಿ.03. ಪಾಲ್ತಾಡಿ ಗ್ರಾಮದ ಮಂಜುನಾಥ ನಗರ ವಿವೇಕಾನಂದ ಯುವಕ ಮಂಡಲ ಮತ್ತು ಶ್ರೀ ಗೌರಿ ಯುವತಿ ಮಂಡಲದ ವತಿಯಿಂದ ನೀಡಲಾಗುವ “ವಿವೇಕ ಯುವ ಪ್ರಶಸ್ತಿ”ಗೆ ಸವಣೂರಿನ ರಾಕೇಶ್ ರೈ ಕೆಡೆಂಜಿ ಅವರು ಆಯ್ಕೆಯಾಗಿದ್ದಾರೆ. 52 ಬಾರಿ ರಕ್ತದಾನ ಹಾಗೂ ರಕ್ತದಾನದ ಮಹತ್ವ ಕುರಿತ ಪ್ರಚಾರ ರಾಯಬಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಕೇಶ್ ರೈ ಕೆಡೆಂಜಿ ಅವರಿಗೆ ಈ ಪ್ರಶಸ್ತಿಯನ್ನು ಡಿ.8ರಂದು ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ನಡೆಯುವ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಇವರ ಸಮ್ಮುಖದಲ್ಲಿ, ಸುಳ್ಯ ವಿಧಾನಸಭಾ […]
ರಕ್ತದಾನಿ ರಾಕೇಶ್ ರೈ ಕೆಡೆಂಜಿ ಅವರಿಗೆ ವಿವೇಕ ಯುವ ಪ್ರಶಸ್ತಿ Read More »
ಕರಾವಳಿ
